Siddaramaiah budget

ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ತರಾಟೆ; ಆರ್ಥಿಕತೆ ಹದಗೆಡಲು ಹಿಂದಿನ ಬಿಜೆಪಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ
ರಾಜ್ಯ ಬಜೆಟ್

ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ತರಾಟೆ; ಆರ್ಥಿಕತೆ ಹದಗೆಡಲು ಹಿಂದಿನ ಬಿಜೆಪಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

'ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡರು ಮತ್ತು ರಾಜ್ಯದ ಆರ್ಥಿಕತೆಯು 'ಹದಗೆಡಲು' ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ದೂರಿದರು.

ದಾಖಲೆಯ 14ನೇ ಬಜೆಟ್ ಮಂಡನೆ: ಐದು ಚುನಾವಣಾ ಭರವಸೆಗಳಿಗೆ 52,000 ಕೋಟಿ ರೂ. ವೆಚ್ಚ- ಸಿದ್ದರಾಮಯ್ಯ
ರಾಜ್ಯ ಬಜೆಟ್

ದಾಖಲೆಯ 14ನೇ ಬಜೆಟ್ ಮಂಡನೆ: ಐದು ಚುನಾವಣಾ ಭರವಸೆಗಳಿಗೆ 52,000 ಕೋಟಿ ರೂ. ವೆಚ್ಚ- ಸಿದ್ದರಾಮಯ್ಯ

ನಮ್ಮ ಸರ್ಕಾರದ ಐದು ಪ್ರಮುಖ ಚುನಾವಣಾ 'ಖಾತರಿ'ಗಳಿಗಾಗಿ ವಾರ್ಷಿಕವಾಗಿ ಅಂದಾಜು 52,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುವುದು ಮತ್ತು 1.3 ಕೋಟಿ ಕುಟುಂಬಗಳಿಗೆ ಇದರಿಂದ ಪ್ರಯೋಜನವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಬಜೆಟ್ 2023: ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬಡ್ಡಿರಹಿತ ಸಾಲದ ಮಿತಿ 3 ಲಕ್ಷ ರೂ.ಗೆ ಹೆಚ್ಚಳ
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2023: ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬಡ್ಡಿರಹಿತ ಸಾಲದ ಮಿತಿ 3 ಲಕ್ಷ ರೂ.ಗೆ ಹೆಚ್ಚಳ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸುತ್ತಿದ್ದು, ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ.ಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಸರ್ಕಾರ ಬದಲಾವಣೆ ಹಿನ್ನೆಲೆ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಇಲ್ಲ?
ರಾಜ್ಯ

ಸರ್ಕಾರ ಬದಲಾವಣೆ ಹಿನ್ನೆಲೆ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಇಲ್ಲ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ವರ್ಷ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಂತೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಈ ವರ್ಷ ಜಾರಿಗೆ ಬರುವುದು ಅನುಮಾನ ಎನ್ನಲಾಗಿದೆ.