ರಾಜ್ಯBengaluru Potholes: ರಸ್ತೆಗುಂಡಿ ಮುಚ್ಚಲು 1 ತಿಂಗಳು ಗಡುವು; ಇಂಜಿನಿಯರ್ ಅಮಾನತ್ತಿಗೆ ಸಿದ್ದರಾಮಯ್ಯ ಆದೇಶ; Video
ಬೆಂಗಳೂರಿನಲ್ಲಿ ಮಳೆಯಿಂದಾಗಿ ರಸ್ತೆ ಗುಂಡಿಗಳು ಹೆಚ್ಚಾಗಿದ್ದು ಗುಂಡಿ ಮುಚ್ಚುವಂತೆ ರಾಜ್ಯ ಸರ್ಕಾರ ನವೆಂಬರ್ ತಿಂಗಳ ಡೆಡ್ ಲೈನ್ ಹಾಕಿಕೊಂಡಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ನಡೆಸಿದರು.