ಅಂಕಣಗಳುಮುಖ್ಯಮಂತ್ರಿ ಸ್ಥಾನ: ಸಿದ್ದು–ಡಿಕೆಶಿ ನಡುವೆ ಮತ್ತೆ ಚದುರಂಗದಾಟ ಆರಂಭ (ಸುದ್ದಿ ವಿಶ್ಲೇಷಣೆ)
ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸುವ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದ್ದಕ್ಕಿದ್ದಂತೆ ನೀಡಿರುವ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ಹೊಸ ತಲ್ಲಣಕ್ಕೆ ಕಾರಣವಾಗಿದೆ. ಬರೀ ರಾಜ್ಯದಲ್ಲಷ್ಟೇ ಅಲ್ಲ, ಹೈಕಮಾಂಡ್ ನಾಯಕರೂ ಈ ಹೇಳಿಕೆಯಿಂದ ವಿಚಲಿತರಾಗಿದ್ದಾರೆ.