ರಾಜ್ಯಮಂಗಳೂರು: ಸಿಎಂ ಸಿದ್ದರಾಮಯ್ಯಗೆ ಘೇರಾವ್ಗೆ ಯತ್ನ; BJP ಯುವ ಮೋರ್ಚಾ ಕಾರ್ಯಕರ್ತರ ಬಂಧನ!
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರಿಗೆ ಘೇರಾವ್ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.