Siddaramaiah government

ರಾಜ್ಯ ಸರ್ಕಾರಕ್ಕೆ ಕುಂಭಕರ್ಣ ನಿದ್ರೆ, ಮಳೆ ಬರುವುದು ಗೊತ್ತಾಗುವುದಿಲ್ಲ; ನಾವಂತೂ ಮೈತ್ರಿ ಸರ್ಕಾರ ರಚಿಸುವುದಿಲ್ಲ: ಅಶೋಕ್
ಸಿದ್ದರಾಮಯ್ಯ ಈಗ ಔಟ್ ಗೋಯಿಂಗ್ ಸಿ.ಎಂ ಆಗಿದ್ದಾರೆ. ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಕ್ರಾಂತಿಯಾಗುವುದು ನಿಶ್ಚಿತ' ಎಂದು ಹೇಳಿದರು.

ಸಿದ್ದರಾಮಯ್ಯನವರೇ.. ಅಧಿಕಾರದ ತೆವಲಿಗೆ ರೈತರ ಬದುಕಿನ ಜೊತೆ ಇನ್ನೆಷ್ಟು ದಿನ ಚೆಲ್ಲಾಟ?: ತುಂಗಭದ್ರಾ ಡ್ಯಾಂ ಗೇಟ್ ಬಗ್ಗೆ ಆರ್ ಅಶೋಕ್
ಕಾಲಕಾಲಕ್ಕೆ ಜಲಾಶಯದ ತಾಂತ್ರಿಕ ಸಮಿತಿಯ ಸಭೆ ಮಾಡಿ ಡ್ಯಾಂನ ಸುರಕ್ಷತೆ, ನಿರ್ವಹಣೆ ಬಗ್ಗೆ ಗಮನ ಹರಿಸದಿದ್ದರೆ ಇವತ್ತು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿರುವ ವಿಪಕ್ಷ ನಾಯಕ ಆರ್ ಅಶೋಕ್, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಕಿಡಿ ಕಾರಿದ್ದಾರೆ.

ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ- CM, ಕೈಮುಗಿದು ಮನವಿ ಮಾಡ್ತೇನೆ ಶರಣಾಗು-ಪ್ರಜ್ವಲ್ ಗೆ HDK; ರೇವಣ್ಣಗೆ ಜಾಮೀನು ಮಂಜೂರು- ಈ ದಿನದ ಪ್ರಮುಖ ಸುದ್ದಿಗಳು-20-05-2024

ಸಿದ್ದರಾಮಯ್ಯ ಸರ್ಕಾರಕ್ಕೆ 5 ಗ್ಯಾರಂಟಿ 'ಭಾಗ್ಯ'ಗಳದ್ದೇ ಚಿಂತೆ: ವಿರೋಧ ಪಕ್ಷಗಳಿಂದ, ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಟೀಕೆ
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡಿದ್ದು ಕಾಂಗ್ರೆಸ್ ನ ಗ್ಯಾರಂಟಿ ಭಾಗ್ಯಗಳು. ಬಿಜೆಪಿ ಚುನಾವಣೆಯಲ್ಲಿ ಸೋತು ಕಾಂಗ್ರೆಸ್ ಕೈಯನ್ನು ಜನರು ಈ ಬಾರಿ ಹಿಡಿಯಲು ನೆರವಾಗಿದ್ದೇ ಈ 5 ಗ್ಯಾರಂಟಿ ಭಾಗ್ಯಗಳು ಎಂದು ಹೇಳಲಾಗುತ್ತಿದೆ.

ಉಡುಪಿಯ ಕೃಷ್ಣ ಮಠ ಸ್ವಾಧೀನಕ್ಕೆ ಸಿದ್ದರಾಮಯ್ಯ ಸರ್ಕಾರ ಮುಂದಾಗಿತ್ತು: ಪ್ರಮೋದ್ ಮಧ್ವರಾಜ್ ಸ್ಫೋಟಕ ಮಾಹಿತಿ
ಶ್ರೀ ಕೃಷ್ಣ ಮಠಕ್ಕೆ ತೊಂದರೆಯಾದರೆ ಮೊದಲು ನಾನೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅಂತ ಹೇಳಿದ್ದೆ ಎಂದು ಕಾಂಗ್ರೆಸ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ಈಡೇರದ ಭರವಸೆ; ಜಾತಿ ಗುರುತು ಪತ್ರಕ್ಕೆ ಕಾಯುತ್ತಿರುವ ಬಾಂಗ್ಲಾ ಹಿಂದೂಗಳು
ಇಲ್ಲಿನ ಶಿಬಿರಗಳಲ್ಲಿ ನೆಲೆಸಿರುವ 22 ಸಾವಿರ ಬಾಂಗ್ಲಾದೇಶದ ಆಶ್ರಿತರಲ್ಲಿ 12,000 ಮಂದಿ ಮತದಾನದ ...

ಸಿದ್ದರಾಮಯ್ಯ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ: ಅಮಿತ್ ಶಾ
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸಿದ್ದರಾಮಯ್ಯ ಸರ್ಕಾರ ...

ಸರ್ಕಾರ ಅಧಿಕಾರಿಗಳನ್ನು 9 ದಿನಗಳಲ್ಲೇ ವರ್ಗಾವಣೆ ಮಾಡಬಹುದು: ಬಸವರಾಜ ರಾಯರೆಡ್ಡಿ
ಒಂದು ವೇಳೆ ಸರ್ಕಾರ ಬಯಸಿದರೇ ಒಂಬತ್ತು ದಿನಗಳೊಳಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಬಹುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ...

ದತ್ತ ಪೀಠಕ್ಕೆ ಹಿಂದೂ ಅರ್ಚಕರನ್ನು ನೇಮಿಸಿ: ಬಿಜೆಪಿಯಿಂದ ಪ್ರತಿಭಟನೆ ಎಚ್ಚರಿಕೆ
ಮುಜರಾಯಿ ಆಯುಕ್ತರ ವರದಿ ಮತ್ತು ಸುಪ್ರೀಂಕೋರ್ಟ್ ನಿರ್ದೇಶನದಂತೆ ಬಾಬಾಬುಡನ್‌ಗಿರಿಯಲ್ಲಿ ಹಿಂದು ಅರ್ಚಕರ ನೇಮಕ ಮಾಡಿ ಇಲ್ಲದಿದ್ದರೆ ಪ್ರತಿಭಟನೆ ...

