ರಾಜಕೀಯಸಿದ್ದರಾಮಯ್ಯ ಹತ್ಯೆಗೆ RSS, ಬಿಜೆಪಿ ಸಂಚು: ಶಿವರಾಮ್ ಗಂಭೀರ ಆರೋಪ; ತಂದೆಗೆ ಜೀವ ಬೆದರಿಕೆ ಇದೆ ಎಂದ ಯತೀಂದ್ರ ಸಿದ್ದರಾಮಯ್ಯ
ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹತ್ಯೆಗೆ ಆರ್ ಎಸ್ಎಸ್ ಮತ್ತು ಬಿಜೆಪಿ ಸಂಚು ರೂಪಿಸಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಶಿವರಾಮ್ ಅವರು ಆರೋಪ ಮಾಡಿದ್ದಾರೆ.