Siddaramaiah, Shivakumar

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಸರ್ವಾಧಿಕಾರದ ಕಾಲದಲ್ಲಿ ಮತ್ತೊಂದು ಸಂಪೂರ್ಣ ಕ್ರಾಂತಿ ಅಗತ್ಯ; ಸಿದ್ದರಾಮಯ್ಯ
ಸರ್ವಾಧಿಕಾರ, ಭ್ರಷ್ಟಾಚಾರ ಇದೆ. ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನು ಕೈಗೊಂಬೆಗಳನ್ನಾಗಿ ಮಾಡಿಕೊಂಡಿದ್ದಾರೆ. ಮತಗಳನ್ನು ತೆಗೆದುಹಾಕುತ್ತಿದ್ದಾರೆ. ಇಂತಹ ಪರಿಸ್ಥಿತಿನಲ್ಲಿ ನಾವು ಸುಮ್ಮನೆ ಕುಳಿತುಕೊಳ್ಳಲು ಆಗುವುದಿಲ್ಲ

ಸ್ಟಿಂಗ್ ಆಪರೇಷನ್ ಮಾಡುತ್ತಿದ್ದಾರೆಂದು ಗೊತ್ತು, ಆದರೆ...ಮೌನ ಮುರಿದ ಮಾಜಿ ಸಿಎಂ ಸಿದ್ದರಾಮಯ್ಯ !
ಸ್ಟಿಂಗ್ ಆಪರೇಷನ್ನಲ್ಲಿ ತಮ್ಮ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ಸಿದ್ದರಾಮಯ್ಯ ಸಹ ಮೌನ ಮುರಿದಿದ್ದು, ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

HDK ಹೇಳಿಕೆ ಆಧಾರರಹಿತ, ರಾಜಕೀಯ ಪ್ರೇರಿತ: 'ಸ್ಟಿಂಗ್ ಆಪರೇಷನ್' ಮೂಲಕ ಸಿದ್ದು ಪದಚ್ಯುತಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು..!
ಸಿದ್ದರಾಮಯ್ಯ ಅವರ ರಾಜಕೀಯ ವರ್ಚಸ್ಸು ಹಾಗೂ ಜನಬೆಂಬಲ ಯಾವುದೇ ‘ರಹಸ್ಯ ಕಾರ್ಯಾಚರಣೆ’ ಅಥವಾ ಪಿತೂರಿಯನ್ನು ಅವಲಂಬಿಸಿಲ್ಲ. ಕಾಂಗ್ರೆಸ್‌ನಲ್ಲಿ ನಿರ್ಧಾರಗಳನ್ನು ಪಕ್ಷದ ನಿಗದಿತ ಪ್ರಕ್ರಿಯೆಗಳ ಮೂಲಕವೇ ಕೈಗೊಳ್ಳಲಾಗುತ್ತದೆ.

'ನನಗೆ ಆಶೀರ್ವಾದ ಮಾಡಿದಂತೆ ಯತೀಂದ್ರಗೂ ಮಾಡಿ': ಸಿದ್ದರಾಮಯ್ಯ ಭಾವುಕ ಮಾತಿಗೆ 'ಮತ್ತೆ ಚುನಾವಣೆಗೆ ನಿಲ್ಲಿ' ಎಂದ ಜನ; ಮಾಜಿ ಸಿಎಂ ಹೇಳಿದ್ದೇನು?
ಸಿಎಂ ಸ್ಥಾನದಿಂದ ಕೆಳಗಿಳಿದ ನಂತರ ಇದೇ ಮೊದಲ ಬಾರಿಗೆ ತಮ್ಮ ಕ್ಷೇತ್ರ ವರುಣಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ದಾಸನೂರು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ನೆರವೇರಿಸಿದರು.

ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಸಿದ್ದರಾಮಯ್ಯ
ಕಾಂಗ್ರೆಸ್ ಯಾವುದೇ ಒಂದು ವರ್ಗದ ಪಕ್ಷವಲ್ಲ. ಎಲ್ಲರದು ಹಾಗೂ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ. ಮೈಸೂರು ಜಿಲ್ಲೆಯಲ್ಲೂ ಬಹಳಷ್ಟು ಬಲವಾಗಿದೆ. ಮತ್ತಷ್ಟು ಬಲಪಡಿಸಲು ಅಗತ್ಯ ಬೆಂಬಲ ನೀಡುತ್ತೇನೆ ಎಂದು ತಿಳಿಸಿದರು.

ಕಲಬುರಗಿ ನಂತರ ಮೈಸೂರಿನಲ್ಲಿ 'ಸಿದ್ದರಾಮಯ್ಯ ವೃತ್ತ' ನಾಮಫಲಕ ಅಳವಡಿಕೆ; Video
ಕಲಬುರಗಿಯ ಹೈಕೋರ್ಟ್ ವೃತ್ತದಲ್ಲಿ ಯಾವುದೇ ಅಧಿಕೃತ ಅನುಮತಿ ಪಡೆಯದೆ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ರಾತ್ರೋರಾತ್ರಿ ಪ್ರತಿಷ್ಠಾಪಿಸಲಾಗಿತ್ತು. ಬಳಿಕ ನಗರ ಪಾಲಿಕೆ ಅಧಿಕಾರಿಗಳು ಪ್ರತಿಮೆಯನ್ನು ತೆರವುಗೊಳಿಸಿದ್ದರು.

ನಕಲಿ ಗಾಂಧಿಗಳ ಓಲೈಸಲು ಸಚಿವ ಸಂಪುಟ ಸಭೆಯನ್ನೇ ಮುಂದೂಡಿ ಧರಣಿ ನಡೆಸುತ್ತಿರುವುದು ನಿಜಕ್ಕೂ ದುರಂತ: ವಿ. ಸೋಮಣ್ಣ
ಚುನಾವಣಾ ಪ್ರಕ್ರಿಯೆ, ಎಸ್ ಐ ಆರ್ ಪ್ರಕ್ರಿಯೆ, ಫಾರ್ಮ್ 7, ಮತದಾರರ ಪಟ್ಟಿ ಪರಿಷ್ಕರಣೆಯ ಸಂಬಂಧ ಚುನಾವಣಾ ಅಧಿಕಾರಿಗಳಿಗೆ ಹಾಗೂ ಬಿ ಎಲ್ ಎ, ಬಿ ಎಲ್ ಓಗಳಿಗೂ ಸ್ಪಷ್ಟ ಅರಿವಿರುತ್ತದೆ ಮತ್ತು ಚುನಾವಣಾ ಆಯೋಗವೂ ಈ ಬಗ್ಗೆ ನಿರಂತರವಾಗಿ ಗಮನಹರಿಸುತ್ತದೆ.

ಚುನಾವಣಾ ವ್ಯವಸ್ಥೆಯೇ ಭ್ರಷ್ಟಾಚಾರದತ್ತ ರಾಜಕಾರಣಿಗಳನ್ನು ತಳ್ಳುತ್ತಿದೆ: ಮಾಜಿ ಸಿಎಂ ಸಿದ್ದರಾಮಯ್ಯ
ಚುನಾವಣಾ ಆಯೋಗ ನಿಗದಿಪಡಿಸಿರುವ ವೆಚ್ಚದ ಮಿತಿಯೊಳಗೇ ಚುನಾವಣೆ ನಡೆಸುತ್ತೇವೆ ಎಂಬ ರಾಜಕಾರಣಿಗಳ ಹೇಳಿಕೆಗಳನ್ನು ಜನರು ಈಗ ನಂಬುತ್ತಿಲ್ಲ. ಪ್ರಸ್ತುತ ಇರುವ ಚುನಾವಣಾ ವ್ಯವಸ್ಥೆಯೇ ರಾಜಕಾರಣಿಗಳನ್ನು ಭ್ರಷ್ಟಾಚಾರದತ್ತ ತಳ್ಳುತ್ತಿದೆ.

ಕಾಂಗ್ರೆಸ್‌ನಲ್ಲಿ ಮತ್ತೆ ಸಂಪುಟ ಸರ್ಕಸ್: ದೆಹಲಿಯಲ್ಲಿ ವೇಣುಗೋಪಾಲ್ ಭೇಟಿಯಾದ ಸಿದ್ದರಾಮಯ್ಯ; ಖಾಲಿ ಇರೋ 2 ಸಚಿವ ಸ್ಥಾನ ಭರ್ತಿಗೆ ಪಟ್ಟು..!
ವೇಣುಗೋಪಾಲ್ ಅವರ ನಿವಾಸದಲ್ಲಿ ನಡೆದ ಉಪಾಹಾರ ಸಭೆಯಲ್ಲಿ, ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನಗಳನ್ನು ತಕ್ಷಣವೇ ಭರ್ತಿ ಮಾಡುವಂತೆ ಸಿದ್ದರಾಮಯ್ಯ ಅವರು ಒತ್ತಡ ಹೇರಿದ್ದಾರೆಂದು ಮೂಲಗಳು ತಿಳಿಸಿವೆ.

