Siddaramaiah, Shivakumar

ಸಿದ್ದರಾಮಯ್ಯಗೆ ಕಾಂಗ್ರೆಸ್ ನಿಂದ ರೆಸ್ಟ್ ಗ್ಯಾರಂಟಿ; ಒಗ್ಗರಣೆಗೆ ಕರಿಬೇವು ಸೊಪ್ಪಿನಂತೆ ಬಳಸಿ ಸೈಡಿಗೆ ಇಟ್ಟಿದೆ: ಅಶೋಕ ಲೇವಡಿ!
ಈಗ ಮಂಗಳೂರಿನ ರೆಸಾರ್ಟ್ನಲ್ಲಿ ಮೀನು, ಏಡಿಕಾಯಿ ತಿಂದುಕೊಂಡು ಕ್ಯಾಬಿನೆಟ್ ನಡೆಸಿ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು

ಮಂಗಳೂರಿನಲ್ಲಿ ಡಿಕೆಶಿ ಸಂಪುಟ ಸಭೆ, ತುಮಕೂರಿನಲ್ಲಿ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್: 'ಕೈ' ಪಾಳಯದಲ್ಲಿ ಹೊಸ ತಂತ್ರಗಾರಿಕೆ?
ಎರಡೂ ಕಾರ್ಯಕ್ರಮಗಳು ಕುರುಬ ಸಮುದಾಯಕ್ಕೆ ಸಂಬಂಧಿಸಿದ್ದಾಗಿದ್ದು, ಸಮುದಾಯದ ಮೇಲೆ ಸಿದ್ದರಾಮಯ್ಯ ಅವರ ಪ್ರಭಾವವನ್ನು ಮತ್ತೊಮ್ಮೆ ಎತ್ತಿ ತೋರಿಸಿದವು.

Watch | ಒಕ್ಕಲಿಗರೆಲ್ಲ ಶಿವಕುಮಾರ್ ನೋಡಿ ಹಾಕ್ತಾರಾ? ಗೌಡರನ್ನ ನೋಡೇ ವೋಟ್ ಹಾಕೋದು...

Watch | ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ತೆರವು! ಪ್ರಿಯಾಂಕ್ ಖರ್ಗೆ ಹೇಳಿದ್ದಿಷ್ಟು...

ಶಿವಕುಮಾರ್ ನೂರು ದಿನಗಳ ಆಡಳಿತ: ಸಮಯವೇ ಸವಾಲು (ನೇರ ನೋಟ)
ಮುಂದಿನ ವಿಧಾನಸಭಾ ಚುನಾವಣೆಗೆ ಬಹಳ ದೂರವಿಲ್ಲ. ಇನ್ನು 20 ತಿಂಗಳಿಗೆ ಅಸೆಂಬ್ಲಿ ಎಲೆಕ್ಷನ್. ಬ್ಯಾಟಿಂಗ್ಗೆ ಇಳಿದಿರುವ ಶಿವಕುಮಾರ್ ತಂಡಕ್ಕೆ ಚೆಂಡಿನ ಪ್ರತಿ ಎಸೆತವೂ ಮುಖ್ಯವೇ.

ಸಿದ್ದು ಬಲಿಷ್ಠರಾಗಿದ್ದರೆ ಕಾಂಗ್ರೆಸ್ ಬಲಿಷ್ಠ; ಒಕ್ಕಲಿಗರೆಲ್ಲ ಶಿವಕುಮಾರ್ ನೋಡಿ ವೋಟ್ ಹಾಕ್ತಾರಾ?: ಕೆ.ಎನ್ ರಾಜಣ್ಣ; Video
ಜನರು ಕೇವಲ ಶಿವಕುಮಾರ್ ಅವರನ್ನು ನೋಡಿ ಮತ ಹಾಕುವುದಿಲ್ಲ. ದೇವೇಗೌಡರನ್ನೂ ನೋಡಿಕೊಂಡು ಮತ ಹಾಕುತ್ತಾರೆ. ನಮ್ಮವರು ಅಧಿಕಾರದಲ್ಲಿರುವುದರಿಂದ ಅಧಿಕಾರಿಗಳು ಅಥವಾ ಮತದಾರರು ಸ್ವಲ್ಪ ಒಲವು ತೋರಿ ಹೆಚ್ಚುವರಿಯಾಗಿ ಶೇ.5ರಷ್ಟು ಮತಗಳನ್ನು ತಂದುಕೊಡಬಹುದು.

ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೆ ಮಾತ್ರ ಗೊತ್ತು: ಮಾಜಿ CM ಸಿದ್ದರಾಮಯ್ಯ ಬೇಸರ
ಸದ್ಯದ ಸರ್ಕಾರದಲ್ಲಿ ತಮ್ಮ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ? ಅಂತ ತಮಗೆ ಮಾತ್ರ ಗೊತ್ತಿದೆ ಎಂದು ಹೇಳುವ ಮೂಲಕ ತಮ್ಮ ಸಲಹೆಗಳಿಗೆ ಮನ್ನಣೆ ಸಿಗುತ್ತಿಲ್ಲ ಎಂದು ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿಯಲ್ಲಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತಿಷ್ಠಾಪನೆ; ಪಾಲಿಕೆ ಅಧಿಕಾರಿಗಳಿಂದ ತೆರವು!
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 'ಕಲ್ಯಾಣ ಕರ್ನಾಟಕ ಉತ್ಸವ'ಕ್ಕಾಗಿ ಕಲಬುರಗಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಇದೇ ವೃತ್ತದ ಮೂಲಕ ಅಫಜಲಪುರಕ್ಕೆ ಪ್ರಯಾಣಿಸುವ ಕಾರ್ಯಕ್ರಮ ನಿಗದಿಯಾಗಿದೆ.


