ಕರ್ನಾಟಕದಲ್ಲಿನ ಪ್ರಸ್ತುತ ರಾಜಕೀಯ ಬಿಕ್ಕಟ್ಟಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸೂತ್ರದಾರ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಆರೋಪಿಸಿದ್ದಾರೆ.