Siddaramaiah ರಾಜಕೀಯ

ಮೋದಿ ಮತ್ತೆ ಪ್ರಧಾನಿಯಾದರೆ ಸಮಾಜದಲ್ಲಿ ಸಾಮರಸ್ಯ ಇರಲ್ಲ- ಸಿದ್ದರಾಮಯ್ಯ
ಮೋದಿ ಮತ್ತೆ ಪ್ರಧಾನಿಯಾದರೆ ಸಮಾಜದಲ್ಲಿ ಸಾಮರಸ್ಯ ಹದಗೆಡಲಿದೆ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯ ಬಿಟ್ಟು ಉಳಿದ ಕಡೆ ಮೈತ್ರಿ ಧರ್ಮ ಪಾಲಿಸಲಿ- ಚಲುವರಾಯ ಸ್ವಾಮಿ
ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆಗೆ ಸಭೆ ನಡೆಸಿದರು.ಮಾಜಿ ಸಚಿವರಾದ ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ರಮೇಶ್ ಬಂಡಿ ಸಿದ್ದೇಗೌಡ ಮತ್ತಿತರ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

