Siddaramaiah ರಾಜ್ಯ ರಾಜಕೀಯ

ಅತೃಪ್ತರಿಗೂ ಸೇರಿ ಕಾಂಗ್ರೆಸ್ ನ ಎಲ್ಲಾ ಶಾಸಕರಿಗೆ ವಿಪ್ ಜಾರಿಗೊಳಿಸಿದ ಸಿದ್ದರಾಮಯ್ಯ
ರಾಜಕೀಯ

ಅತೃಪ್ತರಿಗೂ ಸೇರಿ ಕಾಂಗ್ರೆಸ್ ನ ಎಲ್ಲಾ ಶಾಸಕರಿಗೆ ವಿಪ್ ಜಾರಿಗೊಳಿಸಿದ ಸಿದ್ದರಾಮಯ್ಯ

ಇಂದು ನಡೆಯಲಿರುವ ವಿಧಾನಸಭೆಯ ಕಾರ್ಯ ಕಲಾಪಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಪ್ ಜಾರಿಗೊಳಿಸಿದ್ದಾರೆ.

ವಿಶ್ವಾಸಮತ ಯಾಚನೆ ಚರ್ಚೆ ಸೋಮವಾರದವರೆಗೂ ಮುಂದುವರೆಯಬಹುದು- ಸಿದ್ದರಾಮಯ್ಯ
ರಾಜಕೀಯ

ವಿಶ್ವಾಸಮತ ಯಾಚನೆ ಚರ್ಚೆ ಸೋಮವಾರದವರೆಗೂ ಮುಂದುವರೆಯಬಹುದು- ಸಿದ್ದರಾಮಯ್ಯ

ವಿಶ್ವಾಸಮತ ನಿರ್ಣಯ ಮೇಲಿನ ಚರ್ಚೆ ಈಗಲೇ ಮುಗಿಯುವಂತೆ ಕಾಣುತ್ತಿಲ್ಲ. 20 ಶಾಸಕರು ಗೈರಾಗಿದ್ದಾರೆ. ಸೋಮವಾರದವರೆಗೂ ಮುಂದುವರೆಯಬಹುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಉಪಹಾರ ಸಭೆಗೆ ಗೈರಾದ ಸಚಿವ ಎಂಟಿಬಿ ನಾಗರಾಜ್ ಗೆ ಸಿದ್ದರಾಮಯ್ಯ ತರಾಟೆ
ರಾಜಕೀಯ

ಉಪಹಾರ ಸಭೆಗೆ ಗೈರಾದ ಸಚಿವ ಎಂಟಿಬಿ ನಾಗರಾಜ್ ಗೆ ಸಿದ್ದರಾಮಯ್ಯ ತರಾಟೆ

ರಾಜ್ಯ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನಿವಾಸದಲ್ಲಿ ಆಯೋಜಿಸಲಾಗಿದ್ದ ಉಪಹಾರ ಕೂಟದಿಂದ ವಸತಿ ಸಚಿವ ಎಂ ಟಿಬಿ ನಾಗರಾಜ್ ಸೇರಿದಂತೆ ನಾಲ್ವರು ಸಚಿವರು ದೂರ ಉಳಿದಿದ್ದಾರೆ.

ಸಿದ್ದರಾಮಯ್ಯ, ಪರಮೇಶ್ವರ್ ನಡುವೆ ತೀವ್ರ ಮಾತಿನ ಜಟಾಪಟಿ
ರಾಜಕೀಯ

ಸಿದ್ದರಾಮಯ್ಯ, ಪರಮೇಶ್ವರ್ ನಡುವೆ ತೀವ್ರ ಮಾತಿನ ಜಟಾಪಟಿ

ಅತೃಪ್ತ ಶಾಸಕರು ರಾಜೀನಾಮೆ ನೀಡಲು ಕಾರಣವಾದ ವಿಷಯಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನಡುವೆ ತೀವ್ರ ಮಾತಿನ ಜಟಾಪಟಿ ನಡೆದಿದೆ.