ರಾಜ್ಯವೇದಿಕೆಯಲ್ಲೇ ಅಧಿಕಾರಿಗೆ ಕಪಾಳಮೋಕ್ಷಕ್ಕೆ ಸಿಎಂ ಮುಂದು: ಅಚಾತುರ್ಯದಿಂದ ಆಗಿದೆ; ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
ಪೊಲೀಸ್ ಅಧಿಕಾರಿ ಮೇಲೆ ಕೈ ಮಾಡಿದ್ದನ್ನು ಆ ಕ್ಷಣದಲ್ಲಿ ನಾನು ಸಮರ್ಥನೆ ಮಾಡಿಕೊಳ್ಳುವುದಿಲ್ಲ. ಸಿದ್ದರಾಮಯ್ಯ ಅವರು ಹಿರಿಯರು, ನಮ್ಮ ಮುಖ್ಯಮಂತ್ರಿಗಳು. ಆ ಕ್ಷಣದಲ್ಲಿ ಆ ರೀತಿ ಆಗಿರಬಹುದು.