ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ಪ್ರಕರಣದಲ್ಲಿ ಹತ್ಯೆಯಾದ ಯುವಕರ ಕುಟುಂಬಕ್ಕೆ ಸಾಂತ್ವನ ಹೇಳುವ ವಿಚಾರದಲ್ಲಿ ರಾಜ್ಯ ಸರ್ಕಾರ ದ್ವಂದ್ವ ನೀತಿ ಅನುಸರಿಸಿದೆ.