ರಾಜಕೀಯವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!
ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ದಿನ ಬೆಳಗಾದರೆ OBC ಎಂದು ಬೊಬ್ಬೆ ಹೊಡೆಯುತ್ತಿದ್ದವರು, ಇಂದು ಅದೇ ವರ್ಗದ ಸಿಎಂ ಅನ್ನು ಕೆಳಗಿಳಿಸಿ ಅಪಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.