ಮುಡಾ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಸಹ ಎಫ್ಐಆರ್ ದಾಖಲಿಸಿತ್ತು.