ರಾಜ್ಯಕಲಬುರಗಿಯಲ್ಲಿಂದು ಸಂಪುಟ ಸಭೆ: ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಸೇರಿ ಹಲವು ಮಹತ್ವದ ನಿರ್ಣಯ ಸಾಧ್ಯತೆ
ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ, ಐಟಿ–ಬಿಟಿ, ಶಿಕ್ಷಣ ಇಲಾಖೆ, ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಪ್ರಸ್ತಾವನೆಗಳ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು.