Siddaramiah

ದಾವಣಗೆರೆ ದಕ್ಷಿಣ ಕ್ಷೇತ್ರ ಗೆಲ್ಲಿಸುವ ಟಾಸ್ಕ್ ನನಗೆ ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ: ಸಚಿವ ಜಮೀರ್ ಅಹ್ಮದ್
ರಾಜಕೀಯ

ದಾವಣಗೆರೆ ದಕ್ಷಿಣ ಕ್ಷೇತ್ರ ಗೆಲ್ಲಿಸುವ ಟಾಸ್ಕ್ ನನಗೆ ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ: ಸಚಿವ ಜಮೀರ್ ಅಹ್ಮದ್

ದಾವಣಗೆರೆಗೆ ಆಗಮಿಸಿದ ತಕ್ಷಣ ಜಮೀರ್ ಅವರು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಭೇಟಿ ನೀಡಿ, ಅವರನ್ನು ಅಪ್ಪಿಕೊಂಡು ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ರಾಹುಕಾಲ, ಗುಳಿಕಕಾಲ ನೋಡಲ್ಲ; ಯುಗಾದಿ - ಶಿವರಾತ್ರಿಯಂದೂ ಮಾಂಸ ತಿಂತೀನಿ: ಸಿಎಂ ಸಿದ್ದರಾಮಯ್ಯ; Video
ರಾಜ್ಯ

ರಾಹುಕಾಲ, ಗುಳಿಕಕಾಲ ನೋಡಲ್ಲ; ಯುಗಾದಿ - ಶಿವರಾತ್ರಿಯಂದೂ ಮಾಂಸ ತಿಂತೀನಿ: ಸಿಎಂ ಸಿದ್ದರಾಮಯ್ಯ; Video

ಯಾರಾದ್ರೂ ಯುಗಾದಿ- ಶಿವರಾತ್ರಿಯಂದು ಮಾಂಸ ತಿಂತಾರಾ ಎಂದು ಪ್ರಶ್ನಿಸಿದ ಅವರು ನಾನು ತಿಂತೇನೆ ಎಂದರು. ಹಬ್ಬ ಮನೇಲಿ ಮಾಡ್ತಾರೆ ನನ್ನಿಷ್ಟ ನಾನು ತಿನ್ನುತ್ತೇನೆ ಎಂದರು.

ಮುಖ್ಯಮಂತ್ರಿ ಹುದ್ದೆ ಆಯ್ತು, ಈಗ ಸಹಕಾರ ಕ್ಷೇತ್ರದ ಮೇಲಿನ ಪಾರುಪತ್ಯಕ್ಕಾಗಿ ಸಿಎಂ- ಡಿಸಿಎಂ ಕದನ!
ರಾಜಕೀಯ

ಮುಖ್ಯಮಂತ್ರಿ ಹುದ್ದೆ ಆಯ್ತು, ಈಗ ಸಹಕಾರ ಕ್ಷೇತ್ರದ ಮೇಲಿನ ಪಾರುಪತ್ಯಕ್ಕಾಗಿ ಸಿಎಂ- ಡಿಸಿಎಂ ಕದನ!

ಇತ್ತೀಚೆಗೆ, ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಎಂಎಲ್‌ಸಿ ಪುತ್ರ ಆರ್. ರಾಜೇಂದ್ರ, ಕರ್ನಾಟಕದ ಕ್ರಿಬ್‌ಎಚ್‌ಸಿಒ (ಕೃಷಿ ಭಾರತಿ ಸಹಕಾರಿ ಲಿಮಿಟೆಡ್) ನಿರ್ದೇಶಕರಾಗಿ ಆಯ್ಕೆಯಾದ ನಂತರ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

ಬೆಂಗಳೂರು ಕಾಲ್ತುಳಿತ ಪ್ರಕರಣ: ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ; ಕ್ರಿಕೆಟ್ ಸ್ಟೇಡಿಯಂ ಬೇರೆಡೆಗೆ ಸ್ಥಳಾಂತರ?
ರಾಜ್ಯ

ಬೆಂಗಳೂರು ಕಾಲ್ತುಳಿತ ಪ್ರಕರಣ: ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ; ಕ್ರಿಕೆಟ್ ಸ್ಟೇಡಿಯಂ ಬೇರೆಡೆಗೆ ಸ್ಥಳಾಂತರ?

ಸರ್ಕಾರ ಯಾವುದೇ ತಪ್ಪು ಹೆಜ್ಜೆ ಇಟ್ಟಿಲ್ಲ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ತೆಗೆದುಕೊಂಡಿರುವ ಕಾರಣ, ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ.

ಸಿದ್ದರಾಮಯ್ಯ, ಡಿಕೆಶಿ ಕೈಗೆ ರಕ್ತ ಅಂಟಿದೆ, ಧಮ್‌ ಇದ್ರೆ ಅವರ ರಾಜೀನಾಮೆ ಪಡೆಯಿರಿ: ಕಾಂಗ್ರೆಸ್ ಹೈಕಮಾಂಡ್ ಗೆ ಶೋಭಾ ಸವಾಲು
ರಾಜಕೀಯ

ಸಿದ್ದರಾಮಯ್ಯ, ಡಿಕೆಶಿ ಕೈಗೆ ರಕ್ತ ಅಂಟಿದೆ, ಧಮ್‌ ಇದ್ರೆ ಅವರ ರಾಜೀನಾಮೆ ಪಡೆಯಿರಿ: ಕಾಂಗ್ರೆಸ್ ಹೈಕಮಾಂಡ್ ಗೆ ಶೋಭಾ ಸವಾಲು

ಜೂನ್ 4 ರಂದು ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ನೇರ ಹೊಣೆಗಾರರಾಗಿದ್ದು, ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಜಾತಿ ಜನಗಣತಿ ಮೂಲಕ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಪ್ರಯತ್ನ: ಕೇಂದ್ರ ಸಚಿವ ಸೋಮಣ್ಣ
ರಾಜ್ಯ

ಜಾತಿ ಜನಗಣತಿ ಮೂಲಕ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಪ್ರಯತ್ನ: ಕೇಂದ್ರ ಸಚಿವ ಸೋಮಣ್ಣ

ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ್ ಅರಸ್‌ಗಿಂತ ಅವರಿಗಿಂದ ದೊಡ್ಡವರಲ್ಲ.

ಏಪ್ರಿಲ್ 3ಕ್ಕೆ ದೆಹಲಿಗೆ ಸಿಎಂ ಸಿದ್ದರಾಮಯ್ಯ: ರಾಹುಲ್ ಗಾಂಧಿ ಭೇಟಿ; ಹೆಚ್ಚುವರಿ DCM ಹುದ್ದೆ ಸೃಷ್ಟಿಗೆ ಮನವಿ?
ರಾಜಕೀಯ

ಏಪ್ರಿಲ್ 3ಕ್ಕೆ ದೆಹಲಿಗೆ ಸಿಎಂ ಸಿದ್ದರಾಮಯ್ಯ: ರಾಹುಲ್ ಗಾಂಧಿ ಭೇಟಿ; ಹೆಚ್ಚುವರಿ DCM ಹುದ್ದೆ ಸೃಷ್ಟಿಗೆ ಮನವಿ?

ರಾಹುಲ್ ಗಾಂಧಿಯವರೊಂದಿಗೆ ಸುಮಾರು ಅರ್ಧ ಗಂಟೆಗಳ ಕಾಲ ಮುಖಾಮುಖಿ ಸಭೆ ನಡೆಸಲಿದ್ದು, ಈ ಸಮಯದಲ್ಲಿ ಎರಡೂವರೆ ವರ್ಷಗಳ ಅಧಿಕಾರಾವಧಿಯ ನಂತರವೂ ತಾವೇ ಸಿಎಂ ಆಗಿ ಮುಂದುವರಿಯುವ ವಿಚಾರದ ಕುರಿತು ಮಾತುಕತೆ ನಡೆಸಲಿದ್ದಾರೆ.

Muda case: ಒತ್ತಡದ ಮೇರೆಗೆ ಲೋಕಾಯುಕ್ತ ವರದಿ ಸಿದ್ಧಪಡಿಸಿದೆ- BJP ಆರೋಪ
ರಾಜಕೀಯ

Muda case: ಒತ್ತಡದ ಮೇರೆಗೆ ಲೋಕಾಯುಕ್ತ ವರದಿ ಸಿದ್ಧಪಡಿಸಿದೆ- BJP ಆರೋಪ

ಈ ವರದಿಯನ್ನು ನಾವು ಖಂಡಿಸುತ್ತೇವೆ. ಲೋಕಾಯುಕ್ತಕ್ಕೆ ಎಲ್ಲ ದಾಖಲೆಗಳನ್ನು ಕೊಟ್ಟಿದ್ದೇವೆ. ಹೀಗಿದ್ದರೂ ಸತ್ಯವನ್ನು ಮರೆಮಾಚುವ ವರದಿ ನೀಡಿದ್ದಾರೆ.

APMC ಗಳಲ್ಲಿ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಅವಕಾಶ: ಸಿಎಂ ಸಿದ್ದರಾಮಯ್ಯ
ರಾಜ್ಯ

APMC ಗಳಲ್ಲಿ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಅವಕಾಶ: ಸಿಎಂ ಸಿದ್ದರಾಮಯ್ಯ

ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡಿರುವ ಮೂರು ದಿನಗಳ ಅಂತರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ-2025 ಉದ್ಘಾಟಿಸಿ ಮಾತನಾಡಿದರು.