Siddaramostava

ಬಿಜೆಪಿ ಸರ್ಕಾರ ಸಮಾಜದ ಸಾಮರಸ್ಯ ಹದಗೆಡಿಸಿ, ಜನರನ್ನು ವಿಭಜಿಸುತ್ತಿದೆ- ರಾಹುಲ್ ಗಾಂಧಿ ಟೀಕೆ
ರಾಜ್ಯ ಬಿಜೆಪಿ ಸರ್ಕಾರ ಸಮಾಜದಲ್ಲಿ ಶಾಂತಿ ಸಾಮರಸ್ಯವನ್ನು ಹದಗೆಡಿಸಿ, ಜನರನ್ನು ವಿಭಜಿಸುತ್ತಿದೆ ಎಂದು ಎಐಸಿಸಿ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಸಿದ್ದು ಜನ್ಮ ದಿನೋತ್ಸವಕ್ಕೆ ಭರ್ಜರಿ ತಯಾರಿ: ಸಿದ್ದರಾಮೋತ್ಸವದಿಂದ ಆಪತ್ತಿಲ್ಲ- ಮುಖ್ಯಮಂತ್ರಿ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನೋತ್ಸವಕ್ಕೆ ಅಂತಿಮ ಹಂತದ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದೆ.

