ರಾಜಕೀಯಕೆಪಿಸಿಸಿ ಅಧ್ಯಕ್ಷಗಿರಿಗೆ ಎಂ.ಬಿ ಪಾಟೀಲ್ ಪರ ಸಿದ್ದರಾಮಯ್ಯ ಬ್ಯಾಟಿಂಗ್: ಹಿರಿಯ ನಾಯಕರ ವಿರೋಧ
ರಾಜ್ಯ ಕಾಂಗ್ರೆಸ್ ನಾಯಕತ್ವದ ಗೊಂದಲ ಅಂತಿಮ ಹಂತಕ್ಕೆ ತಲುಪಿದ್ದು, ಹೈಕಮಾಂಡ್ ಸಾಮಾಜಿಕ ನ್ಯಾಯದ ಲೆಕ್ಕಾಚಾರದಲ್ಲಿ, ಜಾತಿ ಮತ್ತು ಪ್ರಾದೇಶಿಕತೆ ಆಧಾರದಲ್ಲಿ ಕೆಪಿಸಿಸಿ ಅಧ್ಯಕ್ಷ, ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷದ ನಾಯಕನ ಹುದ್ದೆಗಳಿಗೆ ವಾರಾಂತ್ಯದೊಳಗೆ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.