ಲಾಕ್ಡೌನ್ ಗೊಂದಲದ ಗೂಡಾಗಿದ್ದು, ಗ್ರಾಮೀಣ ಪ್ರದೇಶದ ಜನತೆ ಇದರ ವಿರುದ್ಧ ದಂಗೆ ಎದ್ದರೂ ಆಶ್ಚರ್ಯ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.