siddarmaiah

ಸಿದ್ದರಾಮಯ್ಯ 'ಅಸಹಾಯಕ ಪರಿಸ್ಥಿತಿ'ಯಲ್ಲಿದ್ದಾರೆ, ಡಿಕೆಶಿ ಹಾದಿ ತಪ್ಪುತ್ತಿದ್ದಾರೆ: ಕಾಂಗ್ರೆಸ್ ಶಾಸಕ KN Rajanna; Video
ಕಾಂಗ್ರೆಸ್ ಇತ್ತೀಚೆಗೆ ಎಂಎಲ್‌ಸಿ ಕೆ. ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿತು ಮತ್ತು ಮತ್ತೊಬ್ಬ ಎಂಎಲ್‌ಸಿ ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಿತು.

Karnataka Budget 2026: ಸುರಂಗ ಮಾರ್ಗ ನಿರ್ಮಾಣ ಸೇರಿ ಬೆಂಗಳೂರು ನಗರಕ್ಕೆ ಸಿದ್ದರಾಮಯ್ಯ ಬಜೆಟ್ ನಲ್ಲಿ ಹೊಸ ಘೋಷಣೆಯೇನು?
ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಕೆ.ಆರ್.ಪುರಂನಿಂದ ಮೈಸೂರು ರಸ್ತೆ ವರೆಗೆ 40 ಕಿ.ಮೀ. ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತದೆ.

ಕಾಂಗ್ರೆಸ್ ನಾಯಕರಿಗೆ RSS ಬಗ್ಗೆ ಸಕಾರಾತ್ಮಕ ದೃಷ್ಟಿಕೋನವಿದ್ದರೂ ಮುಸ್ಲಿಮರ ಮೆಚ್ಚಿಸಲು ವಿರೋಧ: ಜಗದೀಶ್ ಶೆಟ್ಟರ್
ಆರ್‌ಎಸ್‌ಎಸ್ ಹಿಂದೂ ಸಮಾಜವನ್ನು ಒಗ್ಗೂಡಿಸಲು ಮತ್ತು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಬದ್ಧವಾಗಿರುವ ಸಂಘಟನೆಯಾಗಿದೆ.

'ಕೈ' ಕಮಾಂಡ್ ಭೇಟಿಯಾದ ಡಿಕೆಶಿ: ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ?
ಡಿಕೆ.ಶಿವಕುಮಾರ್ ಅವರು ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಮಂಗಳವಾರ ರಾತ್ರಿ ಭೇಟಿ ಮಾಡಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರು-ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿದೆಯೇ ಪರಿಶೀಲಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ಗುರುವಾರ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ ಸಭೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಮೇಕೆದಾಟು-ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ CM ಸಿದ್ದರಾಮಯ್ಯ, DCM ಶಿವಕುಮಾರ್ ಮನವಿ!
ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್,ರು ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ.

ಆರೋಪಗಳಿಗೆಲ್ಲಾ ರಾಜೀನಾಮೆ ಕೊಡಲು ಆಗುತ್ತಾ: ಡಾ. ಯತೀಂದ್ರ ಸಿದ್ದರಾಮಯ್ಯ
ಮುಡಾ ವ್ಯಾಪ್ತಿಯ ಪ್ರದೇಶಗಳ ಅಭಿವೃದ್ದಿಗೆ ಮಾತ್ರ ಮುಡಾ ಹಣ ಬಳಕೆಯಾಗುತ್ತಿದೆ. ಇದರಲ್ಲಿ ತಪ್ಪೇನು? ಹಣ ಇರುವುದು ಮುಡಾ ವ್ಯಾಪ್ತಿಯ ಪ್ರದೇಶಗಳ ಅಭಿವೃದಿಗೆ ಮಾತ್ರ.

ಮುನಿಸು ಮರೆತು ಸಿದ್ದರಾಮಯ್ಯ ಭೇಟಿ ಮಾಡಿದ ಬಿ.ಕೆ ಹರಿಪ್ರಸಾದ್: ಒಂದು ತಾಸಿಗೂ ಹೆಚ್ಚು ಚರ್ಚೆ!
ಎಐಸಿಸಿ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ವಾಪಸ್ ತೆರಳಿರುವ ಬೆನ್ನಲ್ಲೇ ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ತೆರಳಿದ ಹರಿಪ್ರಸಾದ್, ಕ್ಲೋಸ್ ಡೋರ್ ಮೀಟಿಂಗ್ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಭರವಸೆ
ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.

