siddarmaiah

ಮಲೆ ಮಹದೇಶ್ವರ ಬೆಟ್ಟ: ಸರಿಯಾದ ರಸ್ತೆಗಳಿಲ್ಲದ ಕಾರಣ 'ಆದಿವಾಸಿ'ಗಳಿಗೆ ಅನ್ನಭಾಗ್ಯವೂ ಇಲ್ಲ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯ ಪ್ರಯೋಜನಗಳು ನಾಗಮಲೆ ಮತ್ತು ಮಲೆ ಮಹದೇಶ್ವರ ಬೆಟ್ಟದ ಸಮೀಪದ ಗ್ರಾಮಗಳಲ್ಲಿ ವಾಸಿಸುವ ಆದಿವಾಸಿ ಕುಟುಂಬಗಳಿಗೆ ತಲುಪುವುದು ದುಸ್ತರವಾಗಿದೆ.

ಪಾಟೀಲ್ ಹೆಗಲ ಮೇಲೆ ಬಂದೂಕು ಇಟ್ಟು ಡಿಕೆ ಎದೆಗೆ ಗುಂಡು: ಒಕ್ಕಲಿಗರ ಮುಗಿಸುವ ಸೂಚನೆಯೇ ಕಮಂಗಿ ಕಾಂಗ್ರೆಸ್ ನವರೇ?
ಎಂಬಿ ಪಾಟೀಲರ ಹೆಗಲ ಮೇಲೆ ಬಂದೂಕು ಇಟ್ಟು ಡಿಕೆ ಎದೆಗೆ ಗುಂಡಿಟ್ಟ ಸಿದ್ದರಾಮಯ್ಯ ಒಕ್ಕಲಿಗರನ್ನು ಮುಗಿಸಲು ಹೊರಟಿರುವ ಸೂಚನೆಯೇ ಕಮಂಗಿ ಕಾಂಗ್ರೆಸ್ ನವರೇ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಸಿಎಂ ಆಯ್ಕೆ ಅಧಿಕೃತ ಘೋಷಣೆ ಬೆನ್ನಲ್ಲೇ ಗ್ಯಾರೆಂಟಿಗಳ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು
ರಾಜ್ಯದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಎಐಸಿಸಿ ಅಧಿಕೃತ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಪಕ್ಷದ ಗ್ಯಾರೆಂಟಿ ಘೋಷಣೆಗಳ ಬಗ್ಗೆ ಸಿದ್ದರಾಮಯ್ಯ ಅವರು ಖಡಕ್ ಆಗಿ ಮಾತನಾಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶೋಷಿತ ವರ್ಗಗಳು ಉತ್ತಮವಾಗಿದ್ದವು: ಸಿದ್ದರಾಮಯ್ಯ
ಬಿಜೆಪಿ ಆಡಳಿತಕ್ಕಿಂತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ದಮನಿತ ವರ್ಗಗಳು ಉತ್ತಮವಾಗಿದ್ದವು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಕಾಂಗ್ರೆಸ್'ಗೆ ಮತ ನೀಡಿದರೆ ಎರಡು ವರ್ಷದಲ್ಲಿ ಮಹದಾಯಿ ಯೋಜನೆ ಪೂರ್ಣ: ಸಿದ್ದರಾಮಯ್ಯ
ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದೇ ಆದರೆ, ಎರಡು ವರ್ಷದಲ್ಲಿ ಮಹದಾಯಿ ಯೋಜನೆ ಪೂರ್ಣಗೊಳಿಸುತ್ತೇವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಬಿಜೆಪಿ ಸರ್ಕಾರದಿಂದ ಕಾಂಗ್ರೆಸ್ ನ ಕಲ್ಯಾಣ ಯೋಜನೆಗಳ ಸ್ಥಗಿತ: ಸಿದ್ದರಾಮಯ್ಯ ಆರೋಪ
ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಎಲ್ಲಾ ಪ್ರಮುಖ ಯೋಜನೆಗಳು ಮತ್ತು ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿದ್ಧಹಸ್ತ ಸೂತ್ರಧಾರಿಯಿಂದ ಅಲ್ಪಸಂಖ್ಯಾತರ ನರಮೇಧ: ಕುಮಾರಸ್ವಾಮಿ
ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಪ್ರಕಟವಾಗುತ್ತಿದ್ದಂತೆಯೇ, ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ...

ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಕಾಂಗ್ರೆಸ್ ಹೈ ಕಮಾಂಡ್ ತೀರ್ಮಾನಿಸಲಿದೆ: ಸತೀಶ್ ಜಾರಕಿಹೊಳಿ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಹೈ ಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಸತೀಶ್ ಜಾರಕಿಹೊಳಿಯವರು ಹೇಳಿದ್ದಾರೆ.

ಅಧಿಕಾರಕ್ಕೆ ಜೋತು ಬಿದ್ದವರಿಂದ ಗೊಂದಲ ಸೃಷ್ಟಿ: ಡಿ.ಕೆ. ಸುರೇಶ್
ನಿಜವಾದ ಕಾಂಗ್ರೆಸ್ಸಿಗರು ಪಕ್ಷ ಸಂಘಟನೆಯತ್ತ ಗಮನಹರಿಸುತ್ತಾರೆ. ಅಧಿಕಾರಕ್ಕಾಗಿಯೇ ಪಕ್ಷಕ್ಕೆ ಬಂದಿರುವವರು, ಅಧಿಕಾರಕ್ಕೆ ಜೋತು ಬಿದ್ದಿರುವವರು ಗೊಂದಲ ಸೃಷ್ಟಿಸುತ್ತಾರೆ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಹೇಳಿದರು.

