siddarmaiah

ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ: ಸಿದ್ದರಾಮಯ್ಯಗೆ ಎಚ್ ಡಿಕೆ ಸವಾಲು
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ನಡುವಿನ ವಾಗ್ದಾಳಿಗಳು ಮುಂದುವರಿದಿವೆ.

ಸಿದ್ಧರಾಮಯ್ಯ ಊಸರವಳ್ಳಿ ರಾಜಕಾರಣದ ನಿಜ ಬಣ್ಣ ಬಯಲು: ಎಚ್.ಡಿ.ಕುಮಾರಸ್ವಾಮಿ
ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಸಿದ್ದರಾಮಯ್ಯ ಅವರು 'ಜೆಡಿ ಎಸ್ ಅವಕಾಶವಾದಿ ಪಕ್ಷ' ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿ ಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯನ ವಿರುದ್ಧ ಲೇವಡಿ ಮಾಡಿದ್ದಾರೆ.

ಎಸ್‌ಸಿಪಿ/ಟಿಎಸ್‌ಪಿ ಯೋಜನೆಗೆ ತಿದ್ದುಪಡಿ ಮಾಡಿದರೆ ದಲಿತರ ಬಂಡಾಯ: ಸಿದ್ದರಾಮಯ್ಯ
ಸರ್ಕಾರದ ಬಣ್ಣ ಬಹಳ ಬೇಗ ಬಯಲಾಗುತ್ತಿದೆ. ತನ್ನ ನಿಜಬಣ್ಣ ದಲಿತ ವಿರೋಧಿ ಎನ್ನುವುದು ಸಾಬೀತಾಗುತ್ತಿದೆ. ನಮ್ಮ ಕಾಲದ ಕ್ರಾಂತಿಕಾರಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯನ್ನು ದುರ್ಬಲಗೊಳಿಸಲು ಹೊರಟರೆ ದಲಿತ ಸಮುದಾಯ ದಂಗೆ ಎದ್ದೀತು, ಅದರ ಮುಂಚೂಣಿಯಲ್ಲಿ ನಾನೇ ಇರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ನನ್ನ ಸಾವಿಗಿಂತಲೂ ಸಿದ್ದರಾಮಯ್ಯ ಸೋಲು ಹೆಚ್ಚು ನೋವಿನ ವಿಷಯ: ರಮೇಶ್ ಕುಮಾರ್
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೋಲು ಅನುಭವಿಸಿದ್ದು ನನಗೆ ನನ್ನ ಸಾವಿಗಿಂತಲೂ ಹೆಚ್ಚು ನೋವು ಕೊಡುವ ವಿಷಯ ಎಂದು ...

ವಾಲ್ಮೀಕಿ ಸಮಾಜಕ್ಕೆ ಕಾಂಗ್ರೆಸ್-ಜೆಡಿಎಸ್ ಅವಮಾನ ಮಾಡಿದೆ: ಬಿಎಸ್.ಯಡಿಯೂರಪ್ಪ
ವಾಲ್ಮೀಕಿ ಜಯಂತಿ ಆಚರಣೆ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮೈತ್ರಿ ಸರ್ಕಾರದಿಂದ ವಾಲ್ಮೀಕಿ ಸಮಾಜಕ್ಕೆ ಅವಮಾನವಾಗಿದೆ ಎಂದು ಬುಧವಾರ ಆರೋಪಿಸಿದ್ದಾರೆ...

ಪ್ರಣಾಳಿಕೆಯ ತಪ್ಪುಗಳ ಸರಮಾಲೆ, ಮರಾಠಿಗರ ಬಳಿ ಕ್ಷಮೆ: ಕನ್ನಡ ಅಸ್ಮಿತೆಗೆ ಸಿದ್ದರಾಮಯ್ಯರಿಂದ ಧಕ್ಕೆ?
ಕನ್ನಡ ಭಾಷಾ ಪ್ರೇಮ ಮೆರೆದು ಆಗಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡಿಗರ ಮೆಚ್ಚುಗೆಗೆ ಪಾತ್ರರಾಗುತ್ತಿದ್ದರು. ಆದರೆ, ಪಕ್ಷದ ಚುನಾವಣಾ ಪ್ರಣಾಳಿಕೆಯ ಕನ್ನಡದ ಅವತರಣಿಕೆಯಲ್ಲಿ ಭಾರೀ ಮಟ್ಟದ ಲೋಪದೋಷ ಹಾಗೂ ಮರಾಠಿ ಭಾಷೆ ಬರಲಿಲ್ಲ...

ಸಿಎಂಗಳ ಟ್ವೀಟ್ ವಾರ್ ವೈರಲ್: ಯೋಗಿ ಕರ್ನಾಟಕದಿಂದ ಕಲಿಯಲಿ ಎಂದ ಸಿದ್ದರಾಮಯ್ಯ
ಅಭಿವೃದ್ಧಿ ಮತ್ತು ಆಡಳಿತ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಕರ್ನಾಟಕ ಮುಖ್ಯಮಂತ್ರಿ...

ಸಿದ್ದರಾಮಯ್ಯ ಸರ್ಕಾರದಿಂದ ಮೂಲಭೂತವಾದಿ ಮುಸ್ಲಿಮರಿಗೆ ಬೆಂಬಲ: ಮುರುಳೀಧರ ರಾವ್
ಬಿಜೆಪಿ ಮತ್ತು ಆಡಳಿತಾರೂಢ ಕಾಂಗ್ರೆಸ್ ನಡುವಿನ ರಾಜಕೀಯ ಜಗಳ ಕೋಮು ಬಣ್ಣ ಪಡೆದುಕೊಳ್ಳುತ್ತಿದೆ. ..

ಬೆಂಗಳೂರು: ಇರುವ ಒಂದು ಹುದ್ದೆಗೆ ಸಿಎಂ ಸಿದ್ದರಾಮಯ್ಯರಿಂದ ಮೂರು ಮಂದಿಗೆ ಶಿಫಾರಸು
ಬೆಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಖಾಲಿ ಇರುವ ರಿಜಿಸ್ಟ್ರಾರ್ -ಅಡ್ಮಿನಿಸ್ಟ್ರೇಷನ್ ಹುದ್ದೆಗೆ ಸಿಎಂ ಸಿದ್ದರಾಮಯ್ಯ ಮೂರು ಮಂದಿ ಪ್ರೊಫೆಸರ್ ಗಳಿಗೆ...

