siddarmaiah

ಬರಪರಿಹಾರಕ್ಕಾಗಿ ಸರ್ವ ಪಕ್ಷ ನಿಯೋಗದೊಂದಿಗೆ ಮೋದಿ ಭೇಟಿ ಮಾಡಲಿರುವ ಸಿದ್ದರಾಮಯ್ಯ
ರಾಜ್ಯ

ಬರಪರಿಹಾರಕ್ಕಾಗಿ ಸರ್ವ ಪಕ್ಷ ನಿಯೋಗದೊಂದಿಗೆ ಮೋದಿ ಭೇಟಿ ಮಾಡಲಿರುವ ಸಿದ್ದರಾಮಯ್ಯ

ತೀವ್ರ ಬರದಿಂದ ತತ್ತರಿಸಿರುವ ರಾಜ್ಯಕ್ಕೆ ಪರಿಹಾರ ಧನ ನೀಡಲು ಮನವಿ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ ಸರ್ವ ಪಕ್ಷ ನಿಯೋಗದೊಂದಿಗೆ ಪ್ರಧಾನಿ ಮೋದಿ ...

ಸಿದ್ದರಾಮಯ್ಯ ತಮ್ಮ ಪಟಾಲಂಗಾಗಿ ಸರ್ಕಾರ ನಡೆಸುತ್ತಿದ್ದಾರೆ: ಎಚ್ ಡಿಕೆ
ರಾಜಕೀಯ

ಸಿದ್ದರಾಮಯ್ಯ ತಮ್ಮ ಪಟಾಲಂಗಾಗಿ ಸರ್ಕಾರ ನಡೆಸುತ್ತಿದ್ದಾರೆ: ಎಚ್ ಡಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪಟಾಲಂಗಾಗಿ ಸರ್ಕಾರ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇರುವುದರಿಂದಲೇ ಸಿಎಂ ಪಟಾಲಂ...

ಗಣಪತಿ ಆತ್ಮಹತ್ಯೆ ಪ್ರಕರಣ: ಜಾರ್ಜ್ ನಿರಪರಾಧಿ ಎಂದು ಸಿಎಂ ತೀರ್ಪು!
ಪ್ರಧಾನ ಸುದ್ದಿ

ಗಣಪತಿ ಆತ್ಮಹತ್ಯೆ ಪ್ರಕರಣ: ಜಾರ್ಜ್ ನಿರಪರಾಧಿ ಎಂದು ಸಿಎಂ ತೀರ್ಪು!

ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಅತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು...

ಶಾಸಕ ಸ್ಥಾನಕ್ಕೆ ರಾಜಿನಾಮೆ: ರೆಬಲ್ ಸ್ಟಾರ್ ಅಂಬಿಗೆ ಸಿಎಂ ಕರೆ
ರಾಜಕೀಯ

ಶಾಸಕ ಸ್ಥಾನಕ್ಕೆ ರಾಜಿನಾಮೆ: ರೆಬಲ್ ಸ್ಟಾರ್ ಅಂಬಿಗೆ ಸಿಎಂ ಕರೆ

ಸಚಿವ ಸಂಪುಟದಿಂದ ತಮ್ಮನ್ನು ಕೈಬಿಟ್ಟಿದ್ದಕ್ಕೆ ಆಕ್ರೋಶಗೊಂಡು ಶಾಸಕ ಸ್ಥಾನಕ್ಕೂ ರಾಜಿನಾಮೆ ನೀಡಿರುವ ಮಾಜಿ ವಸತಿ ಸಚಿವ ರೆಬಲ್ ಸ್ಟಾರ್ ಅಂಬರೀಷ್

ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ತರಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ
ಪ್ರಧಾನ ಸುದ್ದಿ

ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ತರಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ

ಜನರನ್ನು ಶೋಷಿಸುತ್ತಿರುವ ಮೌಢ್ಯಾಚಾರಣೆಗಳನ್ನು ನಿರ್ಬಂಧಿಸಲು ಮೌಢ್ಯ ಪ್ರತಿಬಂಧಕ ಕಾಯಿದೆ ಜಾರಿಗೆ ತರಲು ಎಲ್ಲಾ ರೀತಿಯ ಸಿದ್ಧತೆಗಳನ್ನು...

ಬಂಡಾಯಗಾರರ ಮನವೊಲಿಸುವೆ: ಸಿಎಂ
ರಾಜಕೀಯ

ಬಂಡಾಯಗಾರರ ಮನವೊಲಿಸುವೆ: ಸಿಎಂ

ವಿಧಾನ ಪರಿಷತ್ತಿನ ಚುನಾವಣೆಗೆ ಟಿಕೆಟ್ ನಿರೀಕ್ಷಿಸಿದ್ದ ಕೆಲವು ಆಕಾಂಕ್ಷಿಗಳಲ್ಲಿ ಅಸಮಾಧಾನವಿರುವುದು ನಿಜ. ಇದು ಸಹಜ ಕೂಡ. ಅಸಮಾಧಾನಗೊಂಡವರನ್ನು ಸಮಾಧಾನಪಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ...

ಸಕ್ಕರೆ ಕಾರ್ಖಾನೆ ವಿರುದ್ಧ ಕಠಿಣ ಕ್ರಮ ಅಸಾಧ್ಯ: ಸಿದ್ದರಾಮಯ್ಯ
ಜಿಲ್ಲಾ ಸುದ್ದಿ

ಸಕ್ಕರೆ ಕಾರ್ಖಾನೆ ವಿರುದ್ಧ ಕಠಿಣ ಕ್ರಮ ಅಸಾಧ್ಯ: ಸಿದ್ದರಾಮಯ್ಯ

ಎಫ್ಆರ್‍ಪಿಗೆ ರಾಜ್ಯ ಸರ್ಕಾರ ಜವಾಬ್ದಾರಿಯಲ್ಲ, ಕಳೆದ ವರ್ಷದ ಬಾಕಿಗಷ್ಟೇ ಹೊಣೆ ಬಾಗಲಕೋಟೆ: ರೈತರಿಗೆ ಕಬ್ಬಿನ ಬಾಕಿ ಹಣ ಕೊಡಿಸಲು ತೀರಾ ಕಠಿಣ ಕ್ರಮ ಕೈಗೊಳ್ಳುವುದು ಅಸಾಧ್ಯ. ಕಾರ್ಖಾನೆಗಳಿಗೆ ಬೀಗ ಜಡಿದು, ಮeಲೀಕರ ವಿರುದ್ಧ ಎಫ್ಐಆರ್ ದಾಖಲಿಸಿದರೆ ಸಮಸ್ಯೆ ಪರಿಹಾರವಾಗುತ್ತದೆಯೇ?...