ರಾಜ್ಯರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರು: ಕಾಂಗ್ರೆಸ್ ನಾಯಕರ ನಿರ್ಧಾರ ಬೆಂಬಲಿಸುತ್ತೇನೆ- ಸಿಎಂ ಸಿದ್ದರಾಮಯ್ಯ
ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ರಂಜನ್ ಚೌಧರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.