ರಾಜ್ಯಡಿಕೆ ಶಿವಕುಮಾರ್ ಪುತ್ರಿ-ಸಿದ್ದಾರ್ಥ್ ಪುತ್ರನ ವಿವಾಹಕ್ಕೆ ಬೆಸುಗೆ ಹಾಕಿದ್ದು ಇವರೇ!
ಮದುವೆಗಳು ಸ್ವರ್ಗದಲ್ಲಿಯೇ ನಿಶ್ಚರವಾಗಿರುತ್ತವೆ ಎಂಬ ನಾಣ್ಣುಡಿಯಿದೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಮತ್ತು ಕಾಫಿ ಡೇ ಮಾಲೀಕ ಸಿದ್ದಾರ್ಥ್ ಪುತ್ರ ಅಮರ್ಥ್ಯ ಹೆಗ್ಡೆ ಮದುವೆ ಮಾತುಕತೆಗೆ ಅವಧೂತ ವಿನಯ್ ಗುರೂಜಿ ಕಾರಣ ಎಂದು ಹೇಳಲಾಗುತ್ತಿದೆ.