ರಾಜ್ಯಚಾಮರಾಜನಗರ ಜಿಲ್ಲೆಯಲ್ಲಿ ರಾಜಮನೆತನಕ್ಕೆ ಸೇರಿದ ಜಮೀನು: ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸ್ಪಷ್ಟನೆ
ಜಮೀನು ನಮ್ಮ ಹೆಸರಿಗೆ ಬಂದರೂ ಕೂಡ ದಾನ ಪತ್ರ ಅಥವಾ ದಾಖಲೆಗಳನ್ನು ಗ್ರಾಮಸ್ಥರು ತೋರಿಸಿದರೆ, ಸರ್ಕಾರದ ಮಧ್ಯಸ್ಥಿಕೆ ಇಲ್ಲದೆಯೇ ಅವರಿಗೆ ಜಮೀನನ್ನು ಹೇಗೆ ಕೊಡಬೇಕೆಂಬುದು ನನಗೆ ಗೊತ್ತಿದೆ. ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ.