ಸಿನಿಮಾ ಸುದ್ದಿಹುಬ್ಬಳ್ಳಿ: ಕನ್ನಡ, ಕನ್ನಡ ವಿವಾದದ ಬಳಿಕ ಸಿದ್ದಾರೂಢ ಮಠಕ್ಕೆ ಬಾಲಿವುಡ್ ಗಾಯಕ ಸೋನು ನಿಗಮ್ ಭೇಟಿ
'ಪಹಲ್ಗಾಮ್ ದಾಳಿಯಾಗಿದ್ದು ಕನ್ನಡದಿಂದಲೇ' ಎಂಬರ್ಥ ಬರೋ ರೀತಿಯಲ್ಲಿ ಬಾಲಿವುಡ್ ಗಾಯಕ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ನೀಡಿದ್ದು ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಲಾಗಿತ್ತು.