ರಾಜ್ಯಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ದಾರೂಢ ಸ್ವಾಮೀಜಿ ಹೆಸರು ನಾಮಕರಣಕ್ಕೆ ಕೇಂದ್ರ ಅಸ್ತು
ಕರ್ನಾಟಕದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಂದಾದ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಶ್ರೀಸಿದ್ದಾರೂಢ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡಲು ಕೇಂದ್ರ ಗೃಹ ಇಲಾಖೆ ಆದೇಶಿಸಿದೆ. ಈ ಸಂಬಂಧ ಕೇಂದ್ರವು ರಾಜ್ಯದ ಕಂದಾಯ ಇಲಾಖೆಗೆ ಪತ್ರ ಕಳಿಸಿದೆ.