ಸಿನಿಮಾ ಸುದ್ದಿನಟಿ ಪ್ರತ್ಯುಷಾ ಅನುಮಾನಾಸ್ಪದ ಸಾವು ಪ್ರಕರಣ: 4 ವಾರಗಳಲ್ಲಿ ಶರಣಾಗುವಂತೆ ಸಿದ್ದಾರ್ಥ್ ರೆಡ್ಡಿಗೆ ಸುಪ್ರೀಂ ಕೋರ್ಟ್ ಸೂಚನೆ; 24 ವರ್ಷಗಳ ಬಳಿಕ ಅಂತಿಮ ತೀರ್ಪು ಪ್ರಕಟ..!
ಪ್ರತ್ಯೂಷಾ ಮತ್ತು ಸಿದ್ಧಾರ್ಥ ರೆಡ್ಡಿ ಹೈದರಾಬಾದ್ನಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದ ವೇಳೆ ಪ್ರೀತಿಯಲ್ಲಿ ಬಿದ್ದಿದ್ದರು. ಬಳಿಕ ಪ್ರತ್ಯುಷಾ ಸಿನಿರಂಗ ಪ್ರವೇಶಿಸಿದರೆ, ಸಿದ್ಧಾರ್ಥ ರೆಡ್ಡಿ ಇಂಜಿನಿಯರಿಂಗ್ಗೆ ಸೇರಿದ್ದರು.