ವಿಶೇಷಉಡುಪಿ: ಕ್ರಿಶ್ಚಿಯನ್ ಉದ್ಯಮಿಯಿಂದ ಎರಡು ಕೋಟಿ ರು. ವೆಚ್ಚದಲ್ಲಿ ಸಿದ್ಧಿವಿನಾಯಕ ದೇವಾಲಯ ನಿರ್ಮಾಣ!
ಇಲ್ಲಿನ ಶಿರ್ವ- ಮೂಡುಬೆಳ್ಳೆ ಕ್ರಾಸ್ ರಸ್ತೆ ಜಂಕ್ಷನ್ನಲ್ಲಿ ಉದ್ಯಮಿ ಗ್ಯಾಬ್ರಿಯಲ್ ನಜ್ರೆತ್ ಅವರು ತಮ್ಮ ಸ್ವಂತ ಜಮೀನಿನಲ್ಲಿ ತಮ್ಮ ಮಾತಾಪಿತರ ಸವಿನೆನಪಿಗಾಗಿ ಸುಮಾರು 2 ಕೋಟಿ ರು. ವೆಚ್ಚದಲ್ಲಿ ಶ್ರೀ ಸಿದ್ಧಿವಿನಾಯಕ ದೇವಾಲಯ ನಿರ್ಮಿಸಿದ್ದಾರೆ.