ದೇಶಮುಂಬೈನ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪ್ರತಿವರ್ಷ 18 ಕೋಟಿ ರೂ ದೇಣಿಗೆ ಕಳ್ಳತನ: ರಾಜ್ ಠಾಕ್ರೆ ಆರೋಪ ಬೆನ್ನಲ್ಲೇ 8 ಮಂದಿ ಬಂಧನ
ಮುಂಬೈನ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆದ ದೇಣಿಗೆ ಹಗರಣದ ಕುರಿತು ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಆರೋಪಗಳ ನಡುವೆ, ಸಿದ್ಧಿವಿನಾಯಕ ದೇವಸ್ಥಾನ ಟ್ರಸ್ಟ್ ಅಧ್ಯಕ್ಷೆ ಸದಾ ಸರ್ವಾಂಕರ್ ಪ್ರತಿಕ್ರಿಯಿಸಿದ್ದಾರೆ.