ಗೌರಿ ಎಂದರೆ ಆಕೆಯು ಗಿರಿ ಅಥವಾ ಪರ್ವತದ ಮಗಳೆಂದು ಹೇಳಲಾಗುತ್ತದೆ. ಗೂಳಿ ಮೇಲೆ ಪ್ರಯಾಣಿಸುವ ಗೌರಿ ತನ್ನ ಕೈಯಲ್ಲಿ ತ್ರಿಶೂಲದೊಂದಿಗೆ ಢಮರುಗ ಹಿಡಿದಿರುತ್ತಾಳೆ.