Siddique Kappan

ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಜಾಮೀನು; ಎರಡು ವರ್ಷಗಳ ನಂತರ ಜೈಲಿನಿಂದ ಬಿಡುಗಡೆ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಪತ್ರಕರ್ತ ಸಿದ್ದಿಕಿ ಕಪ್ಪನ್‌ಗೆ ಜಾಮೀನು ನಿರಾಕರಿಸಿದೆ ಲಖನೌ ಕೋರ್ಟ್
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪತ್ರಕರ್ತ ಸಿದ್ದಿಕಿ ಕಪ್ಪನ್ ಅವರಿಗೆ ಜಾಮೀನು ನೀಡಲು ಲಖನೌ ಸೆಷನ್ಸ್ ಕೋರ್ಟ್ ಸೋಮವಾರ ನಿರಾಕರಿಸಿದೆ.

ಜಾಮೀನು ಸಿಕ್ಕರೂ ಪತ್ರಕರ್ತ ಸಿದ್ದಿಕಿ ಕಪ್ಪನ್ ಗೆ ಇಲ್ಲ ಬಿಡುಗಡೆ ಭಾಗ್ಯ
ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದರೂ ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ. ಕಪ್ಪನ್ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಪ್ರಕರಣ ಇನ್ನೂ ಬಾಕಿ ಉಳಿದಿರುವ ಕಾರಣ...

ಪತ್ರಕರ್ತ ಸಿದ್ಧಿಖ್ ಕಪ್ಪನ್ ಗೆ ಮತ್ತೆ ಜಾಮೀನು ನಿರಾಕರಣೆ
ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ಧಿಖ್ ಕಪ್ಪನ್ ಗೆ ಮತ್ತೆ ಜಾಮೀನು ನಿರಾಕರಿಸಲಾಗಿದೆ.

ಬಂಧಿತ ಕೇರಳ ಪತ್ರಕರ್ತ ಕಪ್ಪನ್ ಗೆ ಉತ್ತರ ಪ್ರದೇಶದ ಹೊರಗೆ ಚಿಕಿತ್ಸೆ ಕೊಡಿಸಬಹುದೆ? ಯೋಗಿ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ
ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಆ ರಾಜ್ಯದ ಹೊರಗೆ ಉತ್ತಮ ವೈದ್ಯಕೀಯ ಚಿಕಿತ್ಸೆಗಾಗಿ ಸ್ಥಳಾಂತರಿಸಬಹುದೆ ಎಂದು ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಬುಧವಾರ ಕೇಳಿದೆ.

