ರಾಜಕೀಯಮಹಮದ್ ಗಡ್ಕರಿ ಶೇಕ್, ಬೊಮ್ಮಾಯುಲ್ಲಾ ಖಾನ್, ಜಬ್ಬಾರ್ ಖಾನ್, ಅಶ್ವಾಖ್ ಇನಾಯತ್ ಖಾನ್ ಹೆಸರಿಂದ ಕರೆಯಬಹುದಾ ಸಿ.ಟಿ ರವಿ ಅವರೇ?
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾಖಾನ್ ಎಂದಿದ್ದ ಬಿಜೆಪಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತಿರುಗೇಟು ನೀಡಿದೆ. ಮುಖ್ಯಮಂತ್ರಿ ಸೇರಿದಂತೆ ಬಿಜೆಪಿ ನಾಯಕರ ಹೆಸರು ಪ್ರಸ್ತಾಪಿಸಿ ಟಾಂಗ್ ಕೊಟ್ಟಿದೆ.