Siddu

ಭಾರತ್ ಜೋಡೋ ಯಾತ್ರೆ: ರಾಹುಲ್, ಸಿದ್ದರಾಮಯ್ಯರಿಂದ ನಿಯಮ ಉಲ್ಲಂಘನೆ- ಬಿಜೆಪಿ
ಭಾರತ್ ಜೋಡೋ ಯಾತ್ರೆ ವೇಳೆಯಲ್ಲಿ ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಒಳಗಡೆ ಕಾಂಗ್ರೆಸ್ ಮುಖಂಡರು ಶುಕ್ರವಾರ ಬೆಳಗ್ಗೆ ವನ್ಯಜೀವಿ ಸಂರಕ್ಷಣಾ ವನ್ಯಜೀವಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ದೂರು ಸಲ್ಲಿಸಿದ್ದಾರೆ.

ಕಾಂಗ್ರೆಸ್ ನಲ್ಲಿ ಸಿದ್ದು ಶಕ್ತಿ ವೃದ್ಧಿ: ಸಮಸ್ಯೆ ಪರಿಹರಿಸುವುದೇ ಕೆಸಿ ವೇಣುಗೋಪಾಲ್ ಗೆ ಚಿಂತೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿದ್ದುಕೊಂಡೆೇ ಸಮ್ಮಿಶ್ರ ಸರ್ಕಾರದ ಬಗ್ಗೆ ಸಿಡಿಸಿದ ಮಾತಿನ ತುಣುಕುಗಳು ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಬೀಸಿದ್ದು, ಕಾಂಗ್ರೆಸ್ ಹೈಕಮಾಂಡ್ ಗೊ ಭೀತಿಯನ್ನುಂಟುಮಾಡಿವೆ.

