Sidharth Malhotra

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮಲ್ಹೋತ್ರಾ - ಕಿಯಾರಾ ಅಡ್ವಾಣಿ
ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಮಂಗಳವಾರ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ಊಹಾಪೋಹಗಳಿಗೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ.

ಸಿದ್ಧಾರ್ಥ್ ಮಲ್ಹೋತ್ರ- ಕಿಯಾರಾ ಅಡ್ವಾಣಿ ವಿವಾಹ ಮುಂದೂಡಿಕೆ
ಇಂದು ನಡೆಯಬೇಕಿದ್ದ ಬಾಲಿವುಡ್ ಕ್ಯೂಟ್ ಜೋಡಿ ಸಿದ್ಧಾರ್ಥ್ ಮಲ್ಹೋತ್ರ-ಕಿಯಾರಾ ಅಡ್ವಾಣಿಯವರ ವಿವಾಹವನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಫೆಬ್ರವರಿ 6ರಂದು ರಾಜಸ್ತಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಸಿದ್ಧಾರ್ಥ್- ಕಿಯಾರಾ ಅಡ್ವಾಣಿ ಮದುವೆ
ಬಾಲಿವುಡ್ ಕ್ಯೂಟ್ ಜೋಡಿ ಎಂದೇ ಕರೆಸಿಕೊಳ್ಳುವ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಇದೇ 6ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಮಿಷನ್ ಮಜ್ನು ಚಿತ್ರದ ಟೀಸರ್
ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಮಿಷನ್ ಮಜ್ನು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಾಂತನೂ ಬಾಗ್ಚಿ ನಿರ್ದೇಶಿಸಿದ್ದಾರೆ.

ಥ್ಯಾಂಕ್ ಗಾಡ್ ಚಿತ್ರದ ಟ್ರೈಲರ್
ನಟ ಅಜಯ್ ದೇವಗನ್, ಸಿದ್ದಾರ್ಥ್ ಮಲ್ಹೋತ್ರಾ ಮತ್ತು ರಕುಲ್ ಪ್ರೀತ್ ಸಿಂಗ್ ಅಭಿನಯದ ಥ್ಯಾಂಕ್ ಗಾಡ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಇಂದ್ರಾ ಕುಮಾರ್ ನಿರ್ದೇಶಿಸಿದ್ದಾರೆ.

ಶೆರ್ಶಾಹ ಚಿತ್ರದ ಟ್ರೈಲರ್
ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕೈರಾ ಅಡ್ವಾಣಿ ಅಭಿನಯದ ಶೆರ್ಶಾಹ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ಶೆರ್ಶಾಹ ಚಿತ್ರ ಬಿಡುಗಡೆ ದಿನಾಂಕ ವಿಡಿಯೋ
ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕೈರಾ ಅಡ್ವಾಣಿ ಅಭಿನಯದ ಶೆರ್ಶಾಹ ಚಿತ್ರದ ಬಿಡುಗಡೆ ದಿನಾಂಕ ಬಹಿರಂಗಗೊಂಡಿದೆ.

ಕತ್ರೀನಾ ಜೊತೆ ರೊಮ್ಯಾನ್ಸ್ ಮಾಡುವುದಕ್ಕೆ ಖುಷಿಯಿದೆ: ಸಿದ್ಧಾರ್ಥ್ ಮಲ್ಹೋತ್ರ
ಬಾರ್ ಬಾರ್ ದೆಖೋ ಚಿತ್ರದಲ್ಲಿ ನಟಿ ಕತ್ರಿನಾ ಕೈಫ್ ಜೊತೆ ರೊಮ್ಯಾನ್ಸ್ ಮಾಡುವುದಕ್ಕೆ ಬಹಳ ಖುಷಿಯಾಗುತ್ತಿದೆ ಎಂದು ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರ ಅವರು ಹೇಳಿದ್ದಾರೆ...

ಗೂಗಲ್ ಇರುವದು ಮುದುಕರಿಗೆ: ಆಲಿಯಾ ಭಟ್
ಇತ್ತೀಚೆಗಷ್ಟೇ ಸಿದ್ಧಾರ್ಥ್ ಮಲಹೋತ್ರಾ ಅವರೊಂದಿಗೆ ವೋಗ್ ಫೋಟೋ ಶೂಟ್ ನಲ್ಲಿ ಭಾಗವಹಿಸಿದ ಬಾಲಿವುಡ್ ನಟಿ ಆಲಿಯಾ ಭಟ್ ಗೂಗಲ್ ಯುವ ಜನತೆಗಲ್ಲ ಎಂದು

