ದೇಶಮಧ್ಯ ಪ್ರದೇಶದಲ್ಲೂ ಬುಲ್ಡೋಜರ್ ಆರ್ಭಟ: ಬುಡಕಟ್ಟು ವಿದ್ಯಾರ್ಥಿನಿಯರನ್ನು ರೇಪ್ ಮಾಡಿದ್ದ 3 ಆರೋಪಿಗಳ ಮನೆ ಧ್ವಂಸ, ವಿಡಿಯೋ
ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಸ್ಕಾಲರ್ಶಿಪ್ ಹೆಸರಿನಲ್ಲಿ 7 ಬುಡಕಟ್ಟು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಬೆಳಕಿಗೆ ಬಂದಿದ್ದು ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ.