Sidhu Moosewala murder case

ಗಾಯಕ ಸಿದ್ದು ಮೂಸೆವಾಲಾ ಕೊಲೆ ಆರೋಪಿ ಬಿಷ್ಣೋಯ್ ಭಾರತಕ್ಕೆ ಗಡಿಪಾರು, ಹಸ್ತಾಂತರ
ಪಂಜಾಬ್‍ನ ಖ್ಯಾತ ಗಾಯಕ ಸಿದ್ದು ಮೂಸೆವಾಲ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಚಿನ್ ಬಿಷ್ಣೋಯ್ ಅವರನ್ನು ಅಜರ್‍ಬೈಜಾನ್‍ನಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದ್ದು ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಹೇಳಲಾಗಿದೆ.

ಸಿಧು ಮೂಸೆವಾಲಾ ಕೊಲೆ ಪ್ರಕರಣ: ಪೊಲೀಸ್ ಕಸ್ಟಡಿಯಿಂದ ಪರಾರಿಯಾದ ಗ್ಯಾಂಗ್‌ಸ್ಟರ್ ದೀಪಕ್ ಟಿನು
ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಗ್ಯಾಂಗ್‌ಸ್ಟರ್ ದೀಪಕ್ ಟಿನು ಎಂಬಾತ ಶನಿವಾರ ರಾತ್ರಿ ಪಂಜಾಬ್‌ನ ಮಾನ್ಸಾ ಜಿಲ್ಲೆಯ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾನೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.

ಸಿಧು ಮೂಸ್ ವಾಲಾ ಹತ್ಯೆ ಪ್ರಕರಣ: ಇಬ್ಬರು ಪ್ರಮುಖ ಶೂಟರ್ ಗಳ ಬಂಧನ
ಪ್ರಮುಖ ಬೆಳವಣಿಗೆಯಲ್ಲಿ ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಪ್ರಮುಖ ಶೂಟರ್‌ಗಳನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

