ದೇಶಸಿಂಧೂ ನದಿ ನೀರಿನ 'ಒಂದು ಹನಿಯೂ' ಪಾಕಿಸ್ತಾನಕ್ಕೆ ಹೋಗಲ್ಲ: ಕೇಂದ್ರ ಸರ್ಕಾರ ವಾಗ್ದಾನ; ನೀರು ತಡೆಗೆ ಮೂರು ಅಂಶಗಳ ಕಾರ್ಯತಂತ್ರ!
ಗೃಹ ಸಚಿವ ಅಮಿತ್ ಶಾ ಅವರು ಜಲಸಂಪನ್ಮೂಲ ಸಚಿವ ಸಿ.ಆರ್. ಪಾಟೀಲ ಮತ್ತು ಸಚಿವಾಲಯದ ಅಧಿಕಾರಿಗಳೊಂದಿಗೆ 1960ರ ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸುವ ನಿರ್ಧಾರದ ಅನುಷ್ಠಾನ ಕುರಿತು ಶುಕ್ರವಾರ ಸಭೆ ನಡೆಸಿದರು.