Sigandur bridge

ನೂತನ ಸಿಗಂದೂರು ಸೇತುವೆಗೆ 'ಚೌಡೇಶ್ವರಿ ದೇವಿ' ಹೆಸರು: ನಿತಿನ್ ಗಡ್ಕರಿ ಘೋಷಣೆ
ಸೋಮವಾರ ನೂತನ ಸಿಗಂದೂರು ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಎಂದು ನಾಮಕರಣ ಮಾಡಲಾಗಿದೆ ಎಂದು ಘೋಷಿಸಿದರು.

ಶಿವಮೊಗ್ಗ: ದೇಶದ ಎರಡನೇ ಅತಿ ಉದ್ದದ ಸಿಗಂದೂರು ಕೇಬಲ್ ಸೇತುವೆ ಉದ್ಘಾಟಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
ಹಿರಿಯ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಅವರ ಯಾವುದೇ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ.

