ರಾಜ್ಯಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಮತ್ತೊಂದು ಕಾರ್ಯಾಚರಣೆ ಯಶಸ್ವಿ; ಸೀಗೆಗುಡ್ಡ ಕಾಡಾನೆ ಸೆರೆ ಹಿಡಿದ ಅರಣ್ಯ ಇಲಾಖೆ!
ಹಾಸನ ಭಾಗದಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳ ಸೆರೆಗೆ ಅರಣ್ಯ ಇಲಾಖೆ ಮುಂದಾಗಿದ್ದು ಅದರಂತೆ ಕರಡಿ ಹೆಸರಿನ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದಿತ್ತು. ಇದರ ಬೆನ್ನಲ್ಲೇ ಇದೀಗ ಸೀಗೆಗುಡ್ಡ ಹೆಸರಿನ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.