ದೇಶರೋಡ್ಶೋ ವೇಳೆ 'ಸಿಗ್ಮಾ' ಫ್ರೇಮ್ ಎತ್ತಿಹಿಡಿದ ತಮಿಳುನಾಡು CM ವಿಜಯ್; ಮಗನ ಸಿನಿಮಾಗೆ ತಂದೆಯ ಬೆಂಬಲ! ವಿಡಿಯೋ ವೈರಲ್
ಜೇಸನ್ ಸಂಜಯ್ ಅವರು, ಸಂದೀಪ್ ಕಿಶನ್ ಅಭಿನಯದ ಸಿಗ್ಮಾ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತಮ್ಮ ಮಗನ ಚೊಚ್ಚಲ ಸಿನಿಮಾಗೆ ಸಿಎಂ ವಿಜಯ್ ಅವರು ವಿಶೇಷ ರೀತಿಯಲ್ಲಿ ಬೆಂಬಲ ನೀಡಿದ್ದಾರೆ.