sign

Islamic NATO: ಪಾಕಿಸ್ತಾನ, ಸೌದಿ ಅರೇಬಿಯಾ, ಟರ್ಕಿ ಜಂಟಿ ರಕ್ಷಣಾ ಒಪ್ಪಂದಕ್ಕೆ ಸಹಿ!
ಸೌದಿ ಅರೇಬಿಯಾದ ಪವಿತ್ರ ನಗರವಾದ ಮೆಕ್ಕಾದಲ್ಲಿ ಸೌದಿ ರಾಜ ಮೊಹಮ್ಮದ್ ಬಿನ್ ಸಲ್ಮಾನ್, ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಮತ್ತು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಜಂಟಿ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

One Big Beautiful Bill: ಅಮೆರಿಕಾ ಸ್ವಾತಂತ್ರ್ಯ ದಿನದಂದೇ ಮಸೂದೆಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ; ಹೊಸ ನಿಯಮ ಜಾರಿಗೆ!
ಜುಲೈ 04, ಅಮೆರಿಕ ಸ್ವಾತಂತ್ರ ದಿನಾಚರಣೆ ಹಿನ್ನೆಲೆಯಲ್ಲಿ ಶ್ವೇತಭವನದಲ್ಲಿ ಅದ್ಧೂರಿ ಸಮಾರಂಭ ನಡೆಯಿತು. ಈ ವೇಳೆ ಒನ್ ಬಿಗ್ ಬ್ಯೂಟಿಫುಲ್ ಮಸೂದೆಗೆ ಟ್ರಂಪ್ ಅವರು ಸಹಿ ಹಾಕಿದರು.

5,000 ಕೋಟಿ ರೂ. ಹೂಡಿಕೆಯ 2 ಒಪ್ಪಂದಕ್ಕೆ ಫಾಕ್ಸ್‌ಕಾನ್ ಸಹಿ!
ತೈವಾನ್ ಮೂಲದ ಐಫೋನ್ ತಯಾರಕ ಫಾಕ್ಸ್‌ಕಾನ್ 13,000 ಉದ್ಯೋಗಗಳನ್ನು ಸೃಷ್ಟಿಸುವ ಅಂದಾಜು 5,000 ಕೋಟಿ ರೂಪಾಯಿ ಹೂಡಿಕೆಯ ಎರಡು ಯೋಜನೆಗಳಿಗೆ ಸಹಿ ಹಾಕಿದ್ದು, ಈ ಮೂಲಕ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲು ಮುಂದಾಗಿದೆ.

ಬೆಂಗಳೂರು ಟೆಕ್ ಸಮಿಟ್ 2020: ನವೋದ್ಯಮ, ಕೃಷಿ, ತಂತ್ರಜ್ಞಾನ, ಸೈಬರ್ ಸೇರಿ ಮಹತ್ವದ 8 ಒಪ್ಪಂದಗಳಿಗೆ ಅಂಕಿತ
ಮೂರು ದಿನಗಳ ಬೆಂಗಳೂರು ಟೆಕ್ ಸಮಿಟ್-2020ಯಲ್ಲಿ ಎರಡನೇ ದಿನವಾದ ಇಂದು ರಾಜ್ಯವು ಜಾಗತಿಕ ಆವಿಷ್ಕಾರ ಮೈತ್ರಿಕೂಟದ ಎಂಟು ದೇಶಗಳ ಜತೆ ಮಹತ್ವದ ಎಂಟು ಒಪ್ಪಂದಗಳಿಗೆ ಸಹಿ ಹಾಕಿದೆ.

60 ದಿನಗಳ ಭಾಗಶಃ ವಲಸೆ ನಿರ್ಬಂಧಕ್ಕೆ ಸಹಿ ಹಾಕಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಕೊರೋನಾ ವೈರಸ್ ಸೋಂಕಿನ ಸಂಕಷ್ಟ ಸಮಯದಲ್ಲಿ ವಿದೇಶಿಯರು ಬಂದು ಸ್ಥಳೀಯ ದೇಶದ ಪ್ರಜೆಗಳಿಗೆ ಉದ್ಯೋಗಕ್ಕೆ ಆಗುವ ತೊಂದರೆಯನ್ನು ತಪ್ಪಿಸಲು ಅಮೆರಿಕಕ್ಕೆ ವಲಸೆ ಬರುವುದಕ್ಕೆ ಭಾಗಶಃ ರದ್ದುಗೊಳಿಸಲಾಗಿದೆ.

ವಾಹನ ನೋಂದಣಿ ಫಲಕಗಳ ಮೇಲೆ ಹೆಸರು, ಚಿಹ್ನೆ ಹಾಕಿಸುವುದು ಅಪರಾಧ: ಸಾರಿಗೆ ಇಲಾಖೆ
ವಾಹನಗಳ ನೋಂದಣಿ ಫಲಕಗಳ ಮೇಲೆ ಅನಧಿಕೃತವಾಗಿ ರಾಪ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗಗಳ ಹೆಸರನ್ನು ಹೋಲುವಂತಹ ರಾಪ್ಟ್ರೀಯ-ರಾಜ್ಯ ಮಾನವ ಹಕ್ಕುಗಳ ಸಂಸ್ಥೆ, ಒಕ್ಕೂಟ ಇತ್ಯಾದಿ ಹೆಸರುಗಳನ್ನು, ಚಿಹ್ನೆ, ಲಾಂಛನಗಳನ್ನು ಹಾಕಿಕೊಳ್ಳುವುದನ್ನು ಅಪರಾಧ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ವಿ.ಜಿ. ಸಿದ್ಧಾರ್ಥ್ ಅವರ ಪತ್ರದಲ್ಲಿನ ಸಹಿ ಅಸಲಿ: ತನಿಖೆಯಿಂದ ಬಹಿರಂಗ
ಕೆಫೆ ಕಾಫಿ ಡೇ(ಸಿಸಿಡಿ)ಮಾಲೀಕ ವಿ ಜಿ ಸಿದ್ಧಾರ್ಥ್ ಅವರ ಸಹಿಯಿದ್ದ ಪತ್ರ ಮತ್ತು ಇತರ ದಾಖಲೆಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷಾ ಪ್ರಶ್ನಾರ್ಹ ದಾಖಲೆ ವಿಭಾಗಕ್ಕೆ ತಪಾಸಣೆಗೆ ಕಳುಹಿಸಿದ್ದು ಅಲ್ಲಿ ಪರಿಶೀಲನೆ ನಡೆಸಿದಾಗ ಸಹಿ ಹೊಂದಿಕೆಯಾಗಿ ಅದು ಸಿದ್ಧಾರ್ಥ್ ಅವರದ್ದೇ ಸಹಿ ಎಂದು ದೃಢಪಟ್ಟಿದೆ.

ಕರುಣಾನಿಧಿಯವರ ಸಹಿ ಹಿಂದಿನ ಆಸಕ್ತಿಕರ ವಿಷಯ
ಕರುಣಾನಿಧಿಯವರು ಮಾಡುತ್ತಿದ್ದ ಸಹಿ ಎಲ್ಲರ ಗಮನ ಸೆಳೆಯುತ್ತಿತ್ತು...

ಕೇರಳ ಚಲನಚಿತ್ರ ಪ್ರಶಸ್ತಿ ಸಮಾರಂಭಕ್ಕೆ ಮೋಹನ್ ಲಾಲ್ ಆಹ್ವಾನಿಸಬಾರದೆಂಬ ಪತ್ರಕ್ಕೆ ಸಹಿ ಹಾಕಿಲ್ಲ; ಪ್ರಕಾಶ್ ರೈ ಸ್ಪಷ್ಟನೆ
ಮಲಯಾಳಂ ಚಿತ್ರೋದ್ಯಮದಲ್ಲಿನ ವಿವಾದ ಕೊನೆಯಾಗುವಂತೆ ಕಂಡುಬರುತ್ತಿಲ್ಲ. ರಾಜ್ಯ ಚಲನಚಿತ್ರ ಪ್ರಶಸ್ತಿ...

