ಬಾಲಿವುಡ್ ಚಿತ್ರ ನಿರ್ಮಾಪಕಿ ಮೀರಾ ನಾಯರ್, ನಟ ನಾಸೀರುದ್ದೀನ್ ಶಾ, ಸೇರಿದಂತೆ ಸುಮಾರು 300 ಕ್ಕೂ ಹೆಚ್ಚು ಗಣ್ಯರು ಸಿಎಎ ವಿರುದ್ಧ ಬಹಿರಂಗ ಪತ್ರಕ್ಕೆ ಸಹಿ ಹಾಕಿದ್ದಾರೆ.