ಎರಡು ದಿನಗಳ ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜೆರುಸಲೆಮ್ನಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸಮ್ಮುಖದಲ್ಲಿ ಈ ಒಪ್ಪಂದಗಳಿಗೆ ಸಹಿ ಹಾಕಿದರು.