signboards

Chhaava Effect: ಅಕ್ಬರ್, ಹುಮಾಯೂನ್ ರಸ್ತೆ ಸೂಚನಾ ಫಲಕಗಳಿಗೆ ಕಪ್ಪು ಮಸಿ, ಅದೇ ಜಾಗದಲ್ಲಿ ರಾರಾಜಿಸಿದ ಛತ್ರಪತಿ ಪೋಸ್ಟರ್!
ದೇಶ

Chhaava Effect: ಅಕ್ಬರ್, ಹುಮಾಯೂನ್ ರಸ್ತೆ ಸೂಚನಾ ಫಲಕಗಳಿಗೆ ಕಪ್ಪು ಮಸಿ, ಅದೇ ಜಾಗದಲ್ಲಿ ರಾರಾಜಿಸಿದ ಛತ್ರಪತಿ ಪೋಸ್ಟರ್!

ಅಕ್ಬರ್, ಹುಮಯೂನ್ ರಸ್ತೆಯ ನಾಮಫಲಕಗಳಿಗೆ ಕಪ್ಪು ಬಣ್ಣ ಬಳಿದು ಪ್ರತಿಭಟನೆ ನಡೆಸಲಾಗುತ್ತಿದ್ದು, ಆ ಜಾಗದಲ್ಲಿ ಛತ್ರಪತಿ ಶಿವಾಜಿಯ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಮಂಡನೆ
ರಾಜ್ಯ

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಮಂಡನೆ

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಇಂದು ವಿಧಾನಸಭೆಯಲ್ಲಿ ಮಂಡನೆಯಾಯಿತು.

ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ; ರಾಜ್ಯ ಸರ್ಕಾರ ಮಹತ್ವದ ನಿರ್ಧಾರ
ರಾಜ್ಯ

ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ; ರಾಜ್ಯ ಸರ್ಕಾರ ಮಹತ್ವದ ನಿರ್ಧಾರ

ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆಯನ್ನು...

ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಇಲ್ಲದಿದ್ದರೆ ಪರವಾನಗಿ ರದ್ದು: ಸಚಿವ ಶಿವರಾಜ್ ತಂಗಡಗಿ
ರಾಜ್ಯ

ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಇಲ್ಲದಿದ್ದರೆ ಪರವಾನಗಿ ರದ್ದು: ಸಚಿವ ಶಿವರಾಜ್ ತಂಗಡಗಿ

ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಭಾಷೆಯನ್ನೇ ಬಳಸಬೇಕು ಎಂಬ ನಿಯಮವನ್ನು ಎಲ್ಲಾ ವಾಣಿಜ್ಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಕಠಿಣ ನಿಯಮಗಳು ಮತ್ತು ನಿಬಂಧನೆಗಳನ್ನು ಹೊರತರಲು ಯೋಜಿಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಬುಧವಾರ ಹೇಳಿದರು.

ಉತ್ತರಾಖಂಡ್: ರೈಲು ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಉರ್ದು ಬದಲು ಇನ್ನು ಮುಂದೆ  ಸಂಸ್ಕೃತ! 
ದೇಶ

ಉತ್ತರಾಖಂಡ್: ರೈಲು ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಉರ್ದು ಬದಲು ಇನ್ನು ಮುಂದೆ  ಸಂಸ್ಕೃತ! 

ಉತ್ತರಾಖಂಡ್ ನ ರೈಲು ನಿಲ್ದಾಣಗಳಲ್ಲಿನ ಸೂಚನಾ ಫಲಕಗಳಲ್ಲಿ ಉರ್ದು ಭಾಷೆಯ ಬದಲು ಸಂಸ್ಕೃತ ಭಾಷೆಯನ್ನು ಬಳಕೆ ಮಾಡಲು ರೈಲ್ವೆ ಇಲಾಖೆ ನಿರ್ಧರಿಸಿದೆ. 

'ನಮ್ಮ ಮೆಟ್ರೋ' ನಾಮಫಲಕದಲ್ಲಿ ಹಿಂದಿ ತೆಗೆಯಿರಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ರಾಜ್ಯ

'ನಮ್ಮ ಮೆಟ್ರೋ' ನಾಮಫಲಕದಲ್ಲಿ ಹಿಂದಿ ತೆಗೆಯಿರಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

'ನಮ್ಮ ಮೋಟ್ರೋ'ದಲ್ಲಿ ನಾಮಫಲಕದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರಕ್ಕೆ ಖಡಕ್ ಪತ್ರವೊಂದನ್ನು ಬರೆದಿದ್ದಾರೆ...

ಪ್ರತಿಭಟನೆಯ ಒತ್ತಡ: ನಮ್ಮ ಮೆಟ್ರೋ ಸೂಚನಾ ಫಲಕಗಳಲ್ಲಿ ಹಿಂದಿ ತೆಗೆದುಹಾಕಿದ ಬಿಎಂಆರ್ ಸಿಎಲ್
ರಾಜ್ಯ

ಪ್ರತಿಭಟನೆಯ ಒತ್ತಡ: ನಮ್ಮ ಮೆಟ್ರೋ ಸೂಚನಾ ಫಲಕಗಳಲ್ಲಿ ಹಿಂದಿ ತೆಗೆದುಹಾಕಿದ ಬಿಎಂಆರ್ ಸಿಎಲ್

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿರುವ ಸೂಚನಾ ಫಲಕಗಳಲ್ಲಿ ಹಿಂದಿ ಭಾಷೆಯನ್ನು ಹಾಕುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ನಡೆಸಿದ್ದ ಪ್ರತಿಭಟನೆಗೆ ಮಣಿದಿರುವ ಬಿಎಂಆರ್ ಸಿಎಲ್ ಸೂಚನಾ ಫಲಕಗಳಲ್ಲಿ...