ರಾಜ್ಯನವೋದ್ಯಮ, ನಾವೀನ್ಯತೆ ಬಲವರ್ಧನೆ: ಐಡಿಯಾಬಾಜ್ ಟೆಕ್ ಜೊತೆಗಿನ ಒಪ್ಪಂದಕ್ಕೆ ರಾಜ್ಯ ಸರ್ಕಾರ ಸಹಿ!
ರಾಜ್ಯದಲ್ಲಿ ನವೋದ್ಯಮಗಳ ಬೆಳವಣಿಗೆಗೆ ಪೂರಕವಾಗಿ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು, ಉದ್ಯಮ ಮತ್ತು ಶೈಕ್ಷಣಿಕ ವಲಯದ ತಜ್ಞರ ಮಧ್ಯೆ ಸಮನ್ವಯ ಸಾಧಿಸುವುದಕ್ಕೆ ಈ ಒಪ್ಪಂದ ಒತ್ತು ನೀಡಲಿದೆ.