ಸಿನಿಮಾಸೈಮಾ 2023 ಪ್ರಶಸ್ತಿ ಪ್ರದಾನ: ಈ ಬಾರಿ ಕನ್ನಡದಲ್ಲಿ ಯಾರಿಗೆಲ್ಲ ಪ್ರಶಸ್ತಿ ಒಲಿದಿದೆ ನೋಡಿ...
2023ನೇ ಸಾಲಿನ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ದುಬೈನ ವರ್ಲ್ಡ್ ಟ್ರೇಡ್ ಸೆಂಟರ್ನಲ್ಲಿ ಕಳೆದ ರಾತ್ರಿ ನಡೆಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಭಾರತ ಚಿತ್ರರಂಗದ ತಾರೆಯರು ಮಿಂಚಿ ಹಲವರು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.