ವಿಶೇಷಬರನಾಡಿನ ಭಗೀರಥ: 200 ಕೆರೆ-3,000 ಕೊಳವೆ ಬಾವಿಗಳಿಗೆ ಮರುಜೀವ; ಗದಗದ 'ಜಲಯೋಧ'ನ ಪ್ರೇರಣಾದಾಯಕ ಯಶೋಗಾಥೆ..!
ಬಾಲ್ಯದಲ್ಲಿ ನೀರಿಗಾಗಿ ಜನರು ಅನುಭವಿಸುತ್ತಿದ್ದ ಸಂಕಷ್ಟವನ್ನು ಕಣ್ಣಾರೆ ಕಂಡಿದ್ದ ಸಿಕಂದರ್, ಅದನ್ನೇ ಜೀವನದ ಧ್ಯೇಯವನ್ನಾಗಿ ಮಾಡಿಕೊಂಡು ಇಂದು ಸಾವಿರಾರು ರೈತ ಕುಟುಂಬಗಳ ಬದುಕಿನಲ್ಲಿ ಆಶಾಕಿರಣವಾಗಿದ್ದಾರೆ.